ಬಿಸಿ ಬಿಸಿ ಸುದ್ದಿ

ಶಾಸಕ ಪ್ರಿಯಾಂಕ್ ಖರ್ಗೆ ಅವರಿಂದ ಮಹಿಂದ್ರಾ ಸ್ಕಾರ್ಪಿಯೋ ಎನ್ ನೂತನ ಮಾದರಿ ಕಾರು ಮಾರುಕಟ್ಟೆಗೆ ಬಿಡುಗಡೆ

ಕಲಬುರಗಿ :ನಗರದ ಹುಮನಾಬಾದ ರಿಂಗ್ ರಸ್ತೆಯಲ್ಲಿರುವ ಶಾಹಾ ಮೋಟರ್ಸ್ ಮಹೀಂದ್ರಾ ಶೋರೂಂನಲ್ಲಿ ಮಹಿಂದ್ರಾ ಸ್ಕಾರ್ಪಿಯೋ ಎನ್ ನೂತನ ಮಾದರಿ ಕಾರನ್ನು ಶಾಸಕ ಪ್ರಿಯಾಂಕ್ ಖರ್ಗೆ ಅವರು ಮಾರುಕಟ್ಟೆಗೆ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಶಾ ಗ್ರೂಪ್ ನ ಮುಖ್ಯಸ್ಥ ಚಂದ್ರಮೋಹನ್ ಶಾ, ವ್ಯವಸ್ಥಾಪಕ ನಿರ್ದೇಶಕರಾದ ಆನಂದ ಶಾ, ಅಂಶ ಶಾ, ಮಹಿಂದ್ರ ಏರಿಯಾ ಸೇಲ್ಸ್ ಮ್ಯಾನೇಜರ್ ಸಿದ್ಧಾರ್ಥ್ ಜೇನಾ ಹಾಗೂ ಶೋರೂಂನ ಸಿಬ್ಬಂದಿ ವರ್ಗದವರು ಇದ್ದರು.

emedialine

Recent Posts

ಕಲಬುರಗಿಯಲ್ಲಿ ಈಶಾನ್ಯ ಕರ್ನಾಟಕ ಪದವೀಧರ ಚುನಾವಣೆಗೆ ಮತದಾನ ಆರಂಭ

ಕಲಬುರಗಿ: ಈಶಾನ್ಯ ಕರ್ನಾಟಕ ಪದವೀಧರ ಚುನಾವಣೆ ಇಂದು ಬೆಳಿಗ್ಗೆಯಿಂದ ಆರಂಭಗೊಂಡಿದ್ದು, ನಗರದ ನರೇಶ್ವರ ಬಾಲ ವಿಕಾಸ ಮಂದಿರ ಮತಗಟ್ಟೆ ಸಂ.27/ಬಿ…

21 mins ago

ನಿಲಯಪಾಲಕ ಸಿರಾಜುದ್ದೀನಗೆ ಆತ್ಮೀಯ ಬಿಳ್ಕೋಡುಗೆ

ಕಲಬುರಗಿ: ತಾಲೂಕಿನ ಸಾವಳಗಿ (ಬಿ) ಗ್ರಾಮದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸರ್ಕಾರಿ ಮುಸ್ಲಿಂ ವಸತಿ ಶಾಲೆಯ ನಿಲಯಪಾಲಕರಾದ ಸಿರಾಜುದ್ದೀನ ಅವರು,…

32 mins ago

ಕಲಬುರಗಿ: ಪೆಟ್ರೋಲ್ ಟ್ಯಾಂಕರ್ ಸಾರಿಗೆ ಬಸ್ ನಡುವೆ ಅಪಘಾತ

ಕಲಬುರಗಿ: ಪೆಟ್ರೋಲ್ ತುಂಬಿದ ಟ್ಯಾಂಕರ್ ಮತ್ತು ಬಸ್ ನಡುವೆ ಭೀಕರ ಅಪಘಾತ ಸಂಭಿಸಿರುವ ಘಟನೆ ಅಫಜಲಪುರ ತಾಲೂಕಿನ ಗೊಬ್ಬೂರ ವಾಡಿ…

15 hours ago

ಸರ್ವಾಧ್ಯಕ್ಷರಾದ ಪೂಜ್ಯ ಮಾತೋಶ್ರೀ ಡಾ ದಾಕ್ಷಾಯಣಿ ಎಸ್ ಅಪ್ಪಾ ಅವರಿಗೆ ಅಧಿಕೃತ ಆಹ್ವಾನ

ಶರಣ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಮ್ಮೇಳನ ಕಲಬುರಗಿ: ಶ್ರೀ ಸುಭಾಶ್ಚಂದ್ರ ಪಾಟೀಲ್ ಸ್ಮಾರಕ ಜನಕಲ್ಯಾಣ ಟ್ರಸ್ಟ್ ಪಾಳಾ ವತಿಯಿಂದ ಇದೇ…

15 hours ago

ಕಲಬುರಗಿ: ನಾಲ್ವಡಿ ಶ್ರೀ ಕೃಷ್ಣರಾಜ ಒಡೇಯರ್ ಅವರ ಜಯಂತಿ 4 ರಂದು

ಕಲಬುರಗಿ: ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪಕರಲ್ಲೊಬ್ಬರಾದ ರಾಜರ್ಷಿ ನಾಲ್ವಡಿ ಶ್ರೀಕೃಷ್ಣರಾಜ ಒಡೆಯರ್ ಅವರ 140 ನೇ ಜನ್ಮದಿನಾಚರಣೆಯ ಕಾರ್ಯಕ್ರಮವನ್ನು ಜಿಲ್ಲಾ…

15 hours ago

ಸಿಡಿಲು ಅಪಘಾತಕ್ಕೆ ಬಲಿಯಾದ ಕುಟುಂಬಕ್ಕೆ ಸಂಸದ ಡಾ. ಜಾಧವ್ ಸಾಂತ್ವನ

ಕಲಬುರಗಿ: ವಾಡಿಯಲ್ಲಿ ಇತ್ತೀಚೆಗೆ ನಡೆದ ಸಿಡಿಲಘಾತ ಘಟನೆಯಲ್ಲಿ ಮೃತಪಟ್ಟ ಸತೀಶ್ ಮಾನೆ ಅವರ ಕುಟುಂಬಕ್ಕೆ ಸಂಸದ ಡಾ.ಉಮೇಶ್ ಜಾಧವ್ ಭೇಟಿ…

16 hours ago