ಕಲಬುರಗಿ : ವಿಶ್ವಕರ್ಮ ಹೋರಾಟ ಸಮಿತಿ ವತಿಯಿಂದ ಬಿಜೆಪಿ ಪ್ರಧಾನ ಕಾರ್ಯದರ್ಶಿ ಉಮೇಶ ಪಾಟೀಲ್ ಅವರಿಗೆ ಜನ್ಮದಿನ ಶುಭ ಕೋರಿ ಸನ್ಮಾನಿಸಿ ನಂತರ ಕೇಡಲ್ ಅಧ್ಯಕ್ಷ ಚಂದು ಪಾಟೀಲ್ ಅವರನ್ನು ಸನ್ಮಾನಿಸಿದರು.
ಈ ಸಂದರ್ಭದಲ್ಲಿ ವಿಶ್ವಕರ್ಮ ಹೋರಾಟ ಸಮಿತಿ ಅಧ್ಯಕ್ಷ ದೇವೇಂದ್ರ ದೇಸಾಯಿ ಕಲ್ಲೂರ್, ಮುಖಂಡರಾದ ಮನೋಹರ ಪೋದ್ದಾರ, ದಶರಥ ಮಾಡಿಯಾಳ, ಸತೀಶ ಪೋದ್ದಾರ, ರಾಕೇಶ ಮಾಡಿಯಾಳ, ನಾಗರಾಜ ವಸ್ತಾರಿ, ಸೂರ್ಯಕಾಂತ ಕೂತಲ್ಲಿ, ನಿಂಗು ಹೂದಲ್ಲರು, ರಾಜು ಕೌಲಗಿ, ರಾಣೋಜಿ ಜೋತಿಬಾ, ರಾಮಯ್ಯ ಮಾಸ್ಟರ್, ಅಶೋಕ ಸೂನಾರ್, ಮಲ್ಲಿನಾಥ ಕೋಡಲಿ ಇದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ. ಯಾದಗಿರಿ. ಬೀದರ್. ಕೊಪ್ಪಳ. ಬಳ್ಳಾರಿ, ರಾಯಚೂರು ಜಿಲ್ಲೆಗಳಲ್ಲಿ ಸ್ಲಂ ನಿವಾಸಿಗಳ ಕುಟುಂಬ 1ಲಕ್ಷ…
ಕಲಬುರಗಿ: ಶರಣಬಸವ ವಿಶ್ವವಿದ್ಯಾಲಯದಲ್ಲಿ ಮಂಗಳವಾರದಂದು, ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ವಿವಿಯ ಧ್ವಜಸ್ಥಂಭದಲ್ಲಿ ಉಪಕುಲಪತಿ ಪ್ರೊ. ಅನಿಲಕುಮಾರ ಬಿಡವೆ ಧ್ವಜಾರೋಹಣ…
ಕಲಬುರಗಿ : ಐತಿಹಾಸಿಕ ವಿಶೇಷ ಸಂಪುಟ ಸಭೆ ಯಲ್ಲಿ ಕರ್ನಾಟಕ ವಖ್ಫ್ ಬೋರ್ಡ್ ವತಿಯಿಂದ ರಾಜ್ಯದ ಹದಿನೈದು ಜಿಲ್ಲೆಗಳಲ್ಲಿ ಮಹಿಳಾ…
ಕಲಬುರಗಿ: ಬರುವ ಸೆಪ್ಟೆಂಬರ್ 22 ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಸಚಿವ ಸಂಪುಟದ ಸಹೊದ್ಯೋಗಿಗಳೊಂದಿಗೆ ತುಂಗಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಿಸಲಾಗುವುದು…
ಕಲಬುರಗಿ: ಅಮೇರಿಕಾದ ಪ್ರವಾಸದಲ್ಲಿ ತಾವು ಯಾರನ್ನೂ ಭೇಟಿಯಾಗಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹೇಳಿದರು. ಸಚಿವ ಸಂಪುಟದ ಸಭೆಯಲ್ಲಿ ಪಾಲ್ಗೊಳ್ಳಲು…
ಕಲಬುರಗಿ: ನಾಗಮಂಗಲದ ಅಹಿತರ ಘಟನೆ ಎಲ್ಲ ಆಯಾಮಗಳಿಂದ ತನಿಖೆ ನಡೆಸಲಾಗುತ್ತಿದ್ದು, ತನಿಖಾ ವರದಿ ನಂತರ ಮುಂದಿನ ಹೆಚ್ಚಿನ ಕ್ರಮ ಕೈಗೊಳ್ಳಲಾಗುವುದು…