ಶಹಾಬಾದ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಶೇಕಡ ೯೦ಕ್ಕೂ ಹೆಚ್ಚು ಅಂಕಗಳಿಸಿದ ಸರ್ಕಾರಿ ನೌಕರ ಮಕ್ಕಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರ ಸಂಘದ ತಾಲೂಕಾಧ್ಯಕ್ಷ ಈರಣ್ಣ ಕೆಂಭಾವಿ ತಿಳಿಸಿದ್ದಾರೆ.
ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸುವ ಮಕ್ಕಳ ತಂದೆ ಮತ್ತು ತಾಯಿ ಕಡ್ಡಾಯವಾಗಿ ಸರ್ಕಾರಿ ನೌಕರರಾಗಿರಬೇಕು. ಸದರಿ ಅರ್ಜಿ ಜತೆಗೆ ಸೇವಾ ದೃಢೀಕರಣ ಪ್ರಮಾಣಪತ್ರದಲ್ಲಿ ತಾಲೂಕಾ ಅಧ್ಯಕ್ಷರ ಸಹಿ ಇರಬೇಕು. ದೃಡೀಕರಣವಿಲ್ಲದ ಆನ್‌ಲೈನ್ ಮೂಲಕ ಸಲ್ಲಿಸಲ್ಪಡುವ ಅರ್ಜಿ ಪರಿಗಣಿಸುವುದಿಲ್ಲವೆಂದು ಈರಣ್ಣ ಕೆಂಬಾವಿ ತಿಳಿಸಿದ್ದಾರೆ.
ಆನ್‌ಲೈನ್ ಅರ್ಜಿ ಸಲ್ಲಿಸಲು https://bit.ly/ksgeaprathibapuraskara2022 ವಿಳಾಸಕ್ಕೆ ಸಂಪರ್ಕಿಸಲು ಕೋರಿದ್ದಾರೆ. ಅರ್ಜಿ ಸಲ್ಲಿಸಲು ಜುಲೈ ೧೫ರವರೆಗೆ ಅವಕಾಶವಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…