ಕಲಬುರಗಿ : ನಗರದ ಸ್ಟೇಷನ್ ಬಜಾರ್‌ದಲ್ಲಿ ಎರಡು ನೂರು ವರ್ಷ ಪುರಾತನ ವಿಠಲ ಮಂದಿರದಲ್ಲಿ ಆಷಾಢ ಏಕಾದಶಿ ಅಂಗವಾಗಿ ಬೆಳ್ಳಿಗೆ ಎರಡು ಗಂಟೆಗೆ ಪ್ರಾರಂಭದ ಪೂಜೆಯು ಐದು ಗಂಟೆಗೆ ಸುಮಾರು ೫೫ ಅಭಿಷೇಕ, ಮಹಾಮಂಗಳಾರತಿಯೊಂದಿಗೆ ವಿಶೇಷ ಪೂಜೆ ಜರುಗಿತು. ನೂರಾರು ಭಕ್ತರು ದೇವಸ್ಥಾನಕ್ಕೆ ಆಗಮಿಸಿ ಶ್ರೀ ವಿಠ್ಠಲ ರುಕ್ಮಿಣಿ ದರ್ಶನ ಪಡೆದು ಪುನೀತರಾದರು.
ಈ ಸಂದರ್ಭದಲ್ಲಿ ವಿಠ್ಠಲ್ ಮಂದಿರ್ ಟ್ರಸ್ಟ್‌ನ ಅಧ್ಯಕ್ಷ ದತ್ತು ಪುಕ್ಕಾಳೆ, ವಿಜಯಕುಮಾರ ರತನ್ ಮನೆ, ನಾಗೇಂದ್ರ ಜಳಕಿ ಮನಿ ಜಾಜು, ಆನಂದ ಬಾಪತ್, ದತ್ತು ಜೆವರ್ಗಿ, ಬ್ರಿಜ್ ಗೋಪಾಲ ದಾಗ, ಪರಶುರಾಮ ಪೂಜಾರಿ, ಪ್ರವೀಣ ಪುಣೆ ಇದ್ದರು. ದೇವಸ್ಥಾನ ಟ್ರಸ್ಟ್ ವತಿಯಿಂದ ಭಜನೆ ಮೊದಲಾದ ಸಕಲ ಧಾರ್ಮಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…