ಆನೇಕಲ್: ಆನೇಕಲ್ ವಕೀಲರ ಸಂಘದ ಚುನಾವಣೆಯಲ್ಲಿ ಕಾರ್ಯಕಾರಿ ಸದಸ್ಯ ಸ್ಥಾನಕ್ಕೆ ವಕೀಲ ಪುರುಷೋತ್ತಮ್ ನಾಮಪತ್ರ ಸಲ್ಲಿಸಿದ್ದಾರೆ. ಜುಲೈ 24 ರ ಭಾನುವಾರ ಚುನಾಚಣೆ ನಡೆಯಲಿದೆ.
ನಾಮಪತ್ರ ಸಲ್ಲಿಸಿ ಮಾತನಾಡಿದ ವಕೀಲ ಪುರುಷೋತ್ತಮ್, ಟೆಲಿ ಲಾ ಮೂಲಕ ಈಗಾಗಲೇ ಸಾರ್ವಜನಿಕರಿಗೆ ಉಚಿತ ಕಾನೂನು ಸೇವೆಯನ್ನು ಒದಗಿಸುತ್ತಾ ಬಂದಿದ್ದೇನೆ. ಇದರ ಮುಂದುವರೆದ ಭಾಗವಾಗಿ ನ್ಯಾಯಾಂಗ ವ್ಯವಸ್ಥೆಗೆ ನಾನು ಒಂದು ಅಳಿಲಿ ಸೇವೆ ಮಾಡುವ ಉದ್ದೇಶದಿಂದ ಚುನಾಚಣೆಗೆ ಸ್ಪರ್ಧಿಸಿದ್ದೇನೆಂದು ತಿಳಿಸಿದರು.
ಕಾರ್ಯಕಾರಿ ಸದಸ್ಯ ಸ್ಥಾನಕ್ಕೆ ಸ್ಪರ್ಧಿಸಿರುವ ನನಗೆ ಆನೇಕಲ್ ನ ಹಿರಿಯ ಹಾಗೂ ಕಿರಿಯ ವಕೀಲರು ಹೀಗಾಗಲೆ ಬೆಂಬಲವನ್ನು ನೀಡಿದ್ದು, ಗೆಲ್ಲುವ ವಿಶ್ವಾಸವಿದೆ ಎಂದು ಹೇಳಿದ್ದಾರೆ.
ಆನೇಕಲ್ ವಕೀಲರ ಸಂಘದ ಚುನಾವಣೆ ಪಾರದರ್ಶಕವಾಗಿ ನಡೆಯುತ್ತಿದ್ದು, ಯಾರೇ ಗೆದ್ದರು ಅಣ್ಣತಮ್ಮರಂತೆ ಇರುತ್ತೇವೆಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ನಾಮಪತ್ರ ಸಲ್ಲಿಸುವಾಗ ಹಿರಿಯ ವಕೀಲರಾದ ಆರ್ ವಿ ವಿ ಮೂರ್ತಿ, ಎ.ಜಿ ರಾಜು, ಶ್ರೀಕಂಠಾಚಾರಿ, ಚೂಡಸಂದ್ರ ವೇಣು, ಲಕ್ಮೀಸಂಪತ್, ಮುತ್ತನಲ್ಲೂರು ಮಹೇಶ್, ಸಂಘರ್ಷ, ಶ್ರೀನಿವಾಸ್, ನಾಗರಾಜ್ ತ್ಯಾವಕನಹಳ್ಳಿ ರೂಪ, ಶಶಿಕುಮಾರ್ ಅನುರಾಧಾ ಆರ್, ಸುಜೀಂದ್ರ, ಕಿರಣ್, ರಾಘವೇಂದ್ರ, ಇನ್ನೂ ಅನೇಕ ವಕೀಲರು ಉಪಸ್ಥಿತರಿದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…