ಸುರಪುರ:ನಾರಾಯಣಪುರ ಬಸವ ಸಾಗರ ಜಲಾಶಯದಿಂದ ಕೃಷ್ಣಾ ನದಿಗೆ ೧ ಲಕ್ಷ ೧೦ ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಸ್ನೇಹಲ್ ಆರ್ ಅವರು ತಿಂಥಣಿ ಗ್ರಾಮದ ಬಳಿಯ ಕೃಷ್ಣಾ ನದಿಯ ಮೌನೇಶ್ವರ ದೇವಸ್ಥಾನದ ಬಳಿಯ ಪ್ರವಾಹ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿಗಳು,ನದಿ ಪಾತ್ರದ ಗ್ರಾಮಗಳಲ್ಲಿ ನಿರಂತರವಾಗಿ ಜಾಗೃತಿ ಮೂಡಿಸಿ ಯಾವುದೇ ಜನ ಜಾನುವಾರುಗಳು ನದಿ ದಂಡೆಯ ಕಡೆಗೆ ಹೋಗದಂತೆ ಎಚ್ಚರಿಕೆ ನೀಡಲು ಸೂಚಿಸಿದರು.ಅಲ್ಲದೆ ಇನ್ನೂ ನದಿಗೆ ನೀರು ಹೆಚ್ಚಾಗುವ ಸಾಧ್ಯತೆ ಇದ್ದು ಮುನ್ನೆಚ್ಚರಿಕೆಗಾಗಿ ಪ್ರವಾಹ ನಿರ್ವಹಣೆಗೆ ಅಗತ್ಯ ಮುಂಜಾಗೃತೆ ವಹಿಸಲು ಸೂಚಿಸಿದರು.
ನಂತರ ದೇವಾಪುರ ಬಳಿಯ ಹಳ್ಳದ ಸೇತುವೆಗೆ ಆಗಮಿಸಿ ಪ್ರವಾಹ ಪರಸ್ಥಿಯ ಕುರಿತು ಮಾಹಿತಿ ಪಡೆದುಕೊಂಡರು.ಈ ಸಂದರ್ಭದಲ್ಲಿ ಸಹಾಯಕ ಆಯುಕ್ತ ಶಾಲಂ ಹುಸೇನ್,ತಹಸೀಲ್ದಾರ್ ಸುಬ್ಬಣ್ಣ ಜಮಖಂಡಿ,ಕಂದಾಯ ನಿರೀಕ್ಷಕ ಗುರುಬಸಪ್ಪ ಪಾಟೀಲ್,ಸಿರಸ್ತೆದಾರ ಸೋಮನಾಥ ನಾಯಕ ಸೇರಿದಂತೆ ಇತರರಿದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…