ಕಲಬುರಗಿ: ಇಲ್ಲಿನ ಶರಣಬಸವ ವಿಶ್ವವಿದ್ಯಾಲಯವು ವಿ.ವಿಯ ದೊಡ್ಡಪ್ಪ ಅಪ್ಪಾ ಸಭಾ ಮಂಟಪದಲ್ಲಿ ರವಿವಾರದಂದು ’ಹೊಸ ರಾಷ್ಟ್ರೀಯ ಶಿಕ್ಷಣ ನೀತಿ’ ಕುರಿತು ವಿಚಾರ ಸಂಕಿರಣ ಮತ್ತು ಸಂವಾದ ಕಾರ್ಯಕ್ರಮ ಆಯೋಜಿಸಲಾಗಿದೆ.
ಮಧ್ಯಪ್ರದೇಶದ ಅಮರಕಾಂತ ಪ್ರದೇಶದಲ್ಲಿರುವ ರಾಜೀವ ಗಾಂಧಿ ರಾಷ್ಟ್ರೀಯ ಬುಡಕಟ್ಟು ವಿಶ್ವವಿದ್ಯಾಲಯದ ಕುಲಪತಿ ಹಾಗೂ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ಕರಡು ಸಮಿತಿಯ ಸದಸ್ಯರಾದ ಪ್ರೊ. ಟಿ.ವಿ. ಕಟ್ಟಿಮನಿ ವಿಚಾರ ಸಂಕಿರಣದ ಬಗ್ಗೆ ವಿ.ವಿ ಪ್ರಾಧ್ಯಾಪಕ ಮತ್ತು ಶಿಕ್ಷಣ ಸಂಸ್ಥೆಯ ಬೋಧನಾ ಸಿಬ್ಬಂದಿಯೊಂದಿಗೆ ಸಂವಾದ ನಡೆಸಲಿದ್ದಾರೆ. ವಿಶ್ವವಿದ್ಯಾಲಯದ ಪ್ರಾಧ್ಯಾಪಕರು ಸಂವಾಧದಲ್ಲಿ ಭಾಗವಹಿಸುವಂತೆ ವಿವಿ ಕುಲಸಚಿವ ಡಾ. ಅನೀಲಕುಮಾರ ಬಿಡವೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…