ಸಾವಳೇಶ್ವರ ಕ್ರಾಸ್- ಪಡಸಾವಳಿ ರಸ್ತೆಗೆ ೪ ಕೋಟಿ – ಶಾಸಕ ಸುಭಾಷ್‌ ಆರ್‌ ಗುತ್ತೇದಾರ

ಆಳಂದ: ಮತಕ್ಷೇತ್ರದ ವ್ಯಾಪ್ತಿಯಲ್ಲಿಅಭಿವೃದ್ಧಿ ಕಾರ್ಯಗಳು ಭರದಿಂದಜರುಗುತ್ತಿದ್ದುತಾಲೂಕಿನ ಮೂಲೆ ಮೂಲೆಯಲ್ಲಿ ಕಾಮಗಾರಿಗಳು ನಡೆದಿವೆ ಎಂದು ಆಳಂದ ಶಾಸಕ ಸುಭಾಷ್‌ಆರ್‌ಗುತ್ತೇದಾರ ಹೇಳಿದರು.

ಶುಕ್ರವಾರ ಸಾವಳೇಶ್ವರ ಕ್ರಾಸ್ ಹತ್ತಿರ ಲೋಕೋಪಯೋಗಿಇಲಾಖೆಯಿಂದ ಮಂಜೂರಾದ ಬಾಲಖೇಡ- ಬೀಳಗಿ ೧೨೪ ರಾಜ್ಯ ಹೆದ್ದಾರಿಯ ೪.೫ ಕೀ.ಮೀ ಉದ್ದದ ಸಾವಳೇಶ್ವರ ಕ್ರಾಸ್‌ನಿಂದ ಪಡಸಾವಳಿ ಗ್ರಾಮದವರೆಗಿನರಸ್ತೆಯ ನಿರ್ಮಾಣಕಾಮಗಾರಿಗೆಗುದ್ದಲಿ ಪೂಜೆ ನೇರವೇರಿಸಿ ಮಾತನಾಡಿದರು.

ರಾಜ್ಯದಲ್ಲಿಕೊರೋನಾ ನಂತರಅಭಿವೃದ್ಧಿ ಕಾಮಗಾರಿಗಳಿಗೆ ತೀವ್ರಗತಿಯ ವೇಗ ದೊರತಿದೆ. ಕೊರೋನಾ, ನೆರೆ ಪ್ರವಾಹದಿಂದಆರ್ಥಿಕ ಹೊಡೆತಉಂಟಾಗಿದ್ದರೂಸಹ ಅಭಿವೃದ್ಧಿಕಾರ್ಯಕ್ಕೆ ಬೊಮ್ಮಾಯಿ ಸರ್ಕಾರ ಬದ್ಧವಾಗಿದೆ ಈ ನಿಟ್ಟಿನಲ್ಲಿರಾಜ್ಯದ ಅನೇಕ ಕಾಮಗಾರಿಗಳಿಗೆ ಮಂಜೂರಿ ನೀಡಿದೆಎಂದರು.

ಸಾವಳೇಶ್ವರ- ಪಡಸಾವಳಿ ರಸ್ತೆಯ ಸುಧಾರಣೆಯಿಂದ ಸಾರಿಗೆ ಸಂಪರ್ಕತುಂಬಾ ಹತ್ತಿರವಾಗಲಿದೆ ಮತ್ತು ಸಮಯದ ಉಳಿತಾಯವೂ ಆಗಲಿದೆ.ಗುತ್ತಿಗೆದಾರರು ನಿಗದಿತಅವಧಿಯಲ್ಲಿಗುಣಮಟ್ಟದಕಾಮಗಾರಿ ಮಾಡಬೇಕುಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಆಳಂದ ಮಂಡಲ ಬಿಜೆಪಿ ಅಧ್ಯಕ್ಷಆನಂದರಾವ ಪಾಟೀಲ ಕೊರಳ್ಳಿ, ಮುಖಂಡರಾದ ಶರಣಪ್ಪ ಸಂಜವಾಡ, ಸತೀಶಖಜೂರಿ, ಬಸವರಾಜ ಸಾಲೇಗಾಂವ, ಪಡಸಾವಳಿ ಗ್ರಾ.ಪಂ ಅಧ್ಯಕ್ಷ ಪ್ರಕಾಶ ಬೆಳಂ, ಕಾಂತು ಬೆಳಂ, ಸರಸಂಬಾಗ್ರಾ.ಪಂ ಸದಸ್ಯ ಮಲ್ಲಿಕಾರ್ಜುನಕುಂಬಾರ,ಅನೀಲಕುಮಾರಖಾನಾಪೂರೆ,ಗುತ್ತಿಗೆದಾರಅರುಣಕುಮಾರಡೋಣಿ, ಇಲಾಖೆಯಗುರುದೇವ ಕಳಸ್ಕರ್, ಅರುಣಕುಮಾರ ಬಿರಾದಾರ ಸೇರಿದಂತೆಇತರರುಇದ್ದರು.

emedialine

Recent Posts

ಶ್ರೀಮತಿ ವಿ. ಜಿ  ಕಾಲೇಜಿನ ವಿದ್ಯಾರ್ಥಿನಿಯರಿಂದ ದಾಂಡಿಯಾ ನೃತ್ಯ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…

1 hour ago

ತೂಕದಲ್ಲಿ ಆಗುವ ವ್ಯತ್ಯಾಸ ಸರಿಪಡಿಸಿ: ಪ್ರತಿ ಟನ್ ಕಬ್ಬಿಗೆ 3500 ಬೆಲೆ ನಿಗದಿ ಪಡಿಸಿ

ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…

7 hours ago

ಕಲಬುರಗಿ: ಯತಿ ನರಸಿಂಹಾನಂದ್ ಬಂಧನಕ್ಕೆ ಆಗ್ರಹಿಸಿ ದಿಢೀರ್ ಪ್ರತಿಭಟನೆ

ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್‌ನ ದಾಸ್ನಾ…

18 hours ago

ದುಶ್ಚಟ ಮುಕ್ತ ಸಮಾಜ ನಿರ್ಮಾಣ ಹಕ್ಕೊತ್ತಾಯ ಪತ್ರ ಜಿಲ್ಲಾಧಿಕಾರಿಗಳಿಗೆ ಮಂಡನೆ

ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…

19 hours ago

ನೀರಿನ ಬಿಲ್ ಬಡ್ಡಿ ಮನ್ನಾ ಮಾಡಲು ಡಾ.ರಶೀದ್ ಜಿಲ್ಲಾಧಿಕಾರಿಗಳಿಗೆ ಮನವಿ

ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…

19 hours ago

ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿ; ಮತ್ತಿಮಡು

ಶಹಾಬಾದ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ಇವುಗಳ ಪ್ರಗತಿಗೆ ಆದ್ಯತೆ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು…

19 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420