ಆಳಂದ: ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ತಾಲೂಕಿನಲ್ಲಿ ನಿರಂತರಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿವೆಎಂದು ಶಾಸಕ ಸುಭಾಷ್‌ಆರ್‌ಗುತ್ತೇದಾರ ಹೇಳಿದರು.
ಶುಕ್ರವಾರ ಜಮಗಾ(ಜೆ) ಗ್ರಾಮದ ಹತ್ತಿರಲೋಕೊಪಯೋಗಿಇಲಾಖೆಯಅಪೇಂಡಿಕ್ಸ-ಇಅನುದಾನದಡಿ ಮಂಜೂರಾದ ರೂ.೨.೭೫ ಕೋಟಿ ವೆಚ್ಚದಜಮಗಾ(ಜೆ) ಕ್ರಾಸ್ ನಿಂದ ಮಾದನಹಿಪ್ಪರಗಾ ವರೆಗಿನರಸ್ತೆ ನಿರ್ಮಾಣಕಾಮಗಾರಿಗೆ ಶಾಸಕ ಸುಭಾಷ್‌ಆರ್‌ಗುತ್ತೇದಾರ ಚಾಲನೆ ನೀಡಿದರು.
ಆಳಂದ ಮತಕ್ಷೇತ್ರದಶಾಸಕನಾಗಿಚುನಾಯಿತನಾಗಿಅಧಿಕಾರ ಸ್ವೀಕರಿಸಿದ ದಿನದಿಂದಇಲ್ಲಿಯವರೆಗೆ ಮತಕ್ಷೇತ್ರದ ವ್ಯಾಪ್ತಿಯ ಗ್ರಾಮಗಳಿಗೆ ಮೂಲಭೂತ ಸೌಲಭ್ಯಕಲ್ಪಿಸುವಲ್ಲಿ ನಿರೀಕ್ಷೆಗೂ ಮೀರಿಅನುದಾನತಂದಿದ್ದೇನೆಅದರ ಫಲವಾಗಿಯೇಇಂದು ಕಾಮಗಾರಿಗಳು ಪ್ರಗತಿಯಲ್ಲಿವೆ. ಜನತಮ್ಮ ಮೇಲೆ ಇಟ್ಟ ವಿಶ್ವಾಸವನ್ನು ಉಳಿಸಿಕೊಳ್ಳುವಲ್ಲಿ ಸತತ ಪ್ರಯತ್ನಿಸುತ್ತಿದ್ದೇನೆಅಲ್ಲದೇಈ ಹಿಂದೆ ನೀಡಿದ ಭರವಸೆಯಂತೆ ನುಡಿದಂತೆ ನಡೆದಿದ್ದೇನೆಎಂದು ನುಡಿದರು.
ಈ ಸಂದರ್ಭದಲ್ಲಿ ಆಳಂದ ಮಂಡಲ ಬಿಜೆಪಿ ಅಧ್ಯಕ್ಷಆನಂದರಾವ ಪಾಟೀಲ ಕೊರಳ್ಳಿ, ಮುಖಂಡರಾದಚೆನ್ನವೀರ ಕಾಳಕಿಂಗೆ, ಅಶೋಕ ಗುತ್ತೇದಾರ, ಸಿದ್ದು ಹಿರೋಳಿ, ಕೆ ಬಿ ಮೂಲಗೆ, ಜಗದೇವಪ್ಪ ಪಾಟೀಲ, ರಮೇಶ ಪಾಟೀಲ, ಗುರು ಲಾವಣಿ, ದತ್ತಾ ಪಾಟೀಲ, ಸಿದ್ದಾರಾಮ ಶೇಳಕೆ ಸೇರಿದಂತೆಇತರರುಇದ್ದರು.
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…
ಕಲಬುರಗಿ: ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಅವರ ಜನ್ಮದಿನದ ಪ್ರಯುಕ್ತ ಜೈ ಕನ್ನಡಿಗರ…
ಕಲಬುರಗಿ; ಕಾರಾಗೃಹದ ಬಂದಿಗಳಿಗೆ ಉಚಿತವಾಗಿ ಅದಾನಿ ಸಕ್ಷಮ ಸ್ಕಿಲ್ ಡೆವಲಪ್‍ಮೆಂಟ್, ವಾಡಿ ಹಾಗೂ ಕೇಂದ್ರ ಕಾರಾಗೃಹದ ಸಹಯೋಗದೊಂದಿಗೆ ಬಂದಿಗಳ ಮನಃ…
ಕಲಬುರಗಿ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಯವರು ಮೂರು ವರ್ಷಗಳು ಪೂರೈಸಿರುವ…
ಕಲಬುರಗಿ: ವಿದ್ಯಾರ್ಥಿನಿಯರ ಸರ್ವತೋಮುಖ ಬೆಳವಣಿಗೆಯೇ ಶಿಕ್ಷಣ, ಶಿಕ್ಷಣವೆಂದರೆ ಕೇವಲ ಆನಲೈನ ಮಾಹಿತಿಯಲ್ಲ, ಪುಸ್ತಕದ ಜ್ಞಾನವೂ ಅಲ್ಲ, ವಿದ್ಯಾರ್ಥಿನಿಯರ ಬೌದ್ಧಿಕ, ಮಾನಸಿಕ,…
ಶಹಾಬಾದ: ನಗರದ ಶಿವಯೋಗಿಸ್ವಾಮಿ ಪ್ರೌಢಶಾಲೆಯಲ್ಲಿ ಪ್ರಿಯಾಂಕ್ ಖರ್ಗೆ ಅಭಿಮಾನಿ ಬಳಗದ ವತಿಯಿಂದ ಶುಕ್ರವಾರ ಸಚಿವರಾದ ಪ್ರಿಯಾಂಕ್ ಖರ್ಗೆ ಅವರ ಜನ್ಮ…