ಬಿಸಿ ಬಿಸಿ ಸುದ್ದಿ

ಹುಣಸಗಿ-ನಾರಾಯಣಪುರ ಹೆಚ್ಚು ಬಸ್‌ಗಳ ಓಡಿಸಿ: ರಾಜಾ ವೇಣುಗೋಪಾಲ ನಾಯಕ

ಸುರಪುರ: ಹುಣಸಗಿ ಪಟ್ಟಣ ದಿಂದ ನಾರಾಯಣಪುರಕ್ಕೆ ಹೆಚ್ಚು ಬಸ್‌ಗಳ ಓಡಿಸುವಂತೆ ಕಾಂಗ್ರೆಸ್ ಯುವ ಮುಖಂಡ ರಾಜಾ ವೇಣುಗೋಪಾಲ ನಾಯಕ ಆಗ್ರಹಿಸಿದ್ದಾರೆ.

ಈ ಕುರಿತು ನಗರದ ಸಾರಿಗೆ ಘಟಕ ವ್ಯವಸ್ಥಾಪಕರಿಗೆ ಪತ್ರ ಬರೆದಿರುವ ಅವರು,ಹುಣಸಗಿಯಿಂದ ನಾರಾಯಣಪುರಕ್ಕೆ ಹೆಚ್ಚು ಬಸ್‌ಗಳಿಲ್ಲದ ಕಾರಣ ವಿದ್ಯಾರ್ಥಿಗಳು ತುಂಬಾ ತೊಂದರೆ ಪಡುವಂತಾಗಿದೆ.ಮುಂಜಾನೆ ೮ ರಿಂದ ೯:೩೦ರ ವರೆಗೆ ಬಸ್‌ಗಳಿಲ್ಲದ ಕಾರಣ ಶಾಲಾ ಕಾಲೇಜಿಗೆ ಬರುವ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯುಂಟಾಗುತ್ತಿದೆ,ಇದೆ ಕಾರಣಕ್ಕೆ ಮಾರನಾಳ ಗ್ರಾಮದ ವಿದ್ಯಾರ್ಥಿಗಳು ರಸ್ತೆ ತಡೆದು ಪ್ರತಿಭಟನೆಯನ್ನೂ ನಡೆಸಿದ್ದಾರೆ.

ಆದ್ದರಿಂದ ಕೂಡಲೇ ಹುಣಸಗಿಯಿಂದ ನಾರಾಯಣಪುರಕ್ಕೆ ಹೆಚ್ಚು ಬಸ್‌ಗಳ ಓಡಿಸಲು ಕ್ರಮ ಕೈಗೊಳ್ಳಬೇಕು ಇಲ್ಲವಾದಲ್ಲಿ ವಿದ್ಯಾರ್ಥಿಗಳೊಂದಿಗೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.

emedialine

Recent Posts

ಕಲಬುರಗಿಯಲ್ಲಿ ಕೆ.ಇ.ಎ ಪರೀಕ್ಷೆ ಸುಸೂತ್ರ: ಬಿ.ಫೌಜಿಯಾ ತರನ್ನುಮ್

ಕಲಬುರಗಿ: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಮತ್ತು ಕಲ್ಯಾಣ ಕರ್ನಾಟಕ ರಸ್ತೆ…

3 hours ago

ತಿಪಟೂರು ಕೃಷ್ಣಗೆ ” ಕಾಯಕ ರತ್ನ ಪ್ರಶಸ್ತಿ ” ಪ್ರದಾನ

ಬೀದರ್: ಮಾಧ್ಯಮ ಮತ್ತು ಸಾಮಾಜಿಕ ಸಂಘಟನೆ ಕ್ಷೇತ್ರದಲ್ಲಿ ದೀರ್ಘ ಸೇವೆಯನ್ನು ಗುರ್ತಿಸಿ ತಿಪಟೂರು ಕೃಷ್ಣ ಅವರಿಗೆ " ಕಾಯಕ ರತ್ನ…

3 hours ago

ಕೃಷಿ ವಿಜ್ಞಾನಿ ಡಾ.ಎಸ್.ಎ.ಪಾಟೀಲ್ ಹೃದಯಾಘಾತದಿಂದ ನಿಧನ

ಕಲಬುರಗಿ: ಕೃಷಿ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿಗಳು ಹಾಗೂ ನಾಡಿನ ಶ್ರೇಷ್ಠ ಕೃಷಿ ವಿಜ್ಞಾನಿಗಳಾಗಿದ್ದ ಡಾ.ಎಸ್.ಎ.ಪಾಟೀಲ್ ಬಿರಾಳ (80) ಅವರು ನಿಧನರಾಗಿದ್ದಾರೆ.…

6 hours ago

ಜಲಮೂಲ, ಪರಿಸರ ಸಂರಕ್ಷಣೆಯತ್ತ ಯುವಜನತೆ ಸಕ್ರಿಯರಾಗಲಿ: ಹುಲಿಕುಂಟೆ ಮೂರ್ತಿ

ಬೆಂಗಳೂರು: ಯುವಜನತೆ ನದಿಮೂಲಗಳು ಹಾಗೂ ಪರಿಸರ ಸಂರಕ್ಷಣೆಯ ಅಭಿಯಾನಗಳಲ್ಲಿ ಸಕ್ರಿಯವಾಗಿ ಭಾಗವಹಿಸುವ ಮೂಲಕ ಸಾಮಾಜಿಕ ಜವಾಬ್ದಾರಿಯನ್ನು ವಿದ್ಯಾರ್ಥಿ ದೆಸೆಯಲ್ಲಿಯೇ ಮೈಗೂಡಿಸಿಕೊಳ್ಳಬೇಕೆಂದು…

7 hours ago

ಕಲಬುರಗಿ ಜಿಲ್ಲಾ ಗಾಣಿಗ ನೌಕರರ ಸಭೆ 17ಕ್ಕೆ: ಸಂಗನಗೌಡ ಪಾಟೀಲ್‌

ಕಲಬುರಗಿ: ಜಿಲ್ಲಾ ಗಾಣಿಗ ನೌಕರರ ಕಲ್ಯಾಣ ಸಂಘದ ಸದಸ್ಯರ ಸಭೆ ಜು.17ರಂದು ಬೆಳಗ್ಗೆ 10.30ಕ್ಕೆ ಕನ್ನಡ ಭವನದಲ್ಲಿ ನಡೆಯಲಿದ್ದು, ಸಂಘದ…

9 hours ago

371 (ಜೆ) ಸಮರ್ಪಕ ಅನುಷ್ಠಾನಗೊಳಿಸದಿದ್ದರೆ ಮತ್ತೊಮ್ಮೆ ಉಗ್ರ ಹೋರಾಟದ ಎಚ್ಚರಿಕೆ

ಕಲಬುರಗಿ: 371(ಜೆ) ಕಲಂ ಸಮರ್ಪಕ ಅನುಷ್ಠಾನಕ್ಕೆ ಪ್ರತ್ಯೇಕ ಸಚಿವಾಲಯ ಘೋಷಣೆ ಮಾಡಿ ಕಚೇರಿ ಸ್ಥಾಪಿಸಬೇಕು.ಇಲ್ಲದಿದ್ದಲ್ಲಿ ಮತ್ತೊಮ್ಮೆ ಕಲ್ಯಾಣ ಕರ್ನಾಟಕದ ಎಲ್ಲಾ…

9 hours ago