ಕಲಬುರಗಿ: ನಗರದ ಕನ್ನಡಭವನದಲ್ಲಿ ಕರ್ನಾಟಕ ದಲಿತ ಜನಜಾಗೃತಿ ಸಂಘರ್ಷ ಸಮಿತಿ ವತಿಯಿಂದ ದಲಿತ ಚಳುವಳಿಯ ಸಂಸ್ಥಾಪಕ ಪೊ. ಬಿ.ಕೃಷ್ಣಪ್ಪ ಅವರ ೮೫ನೇ ಜನ್ಮೋತ್ಸವ ಅಂಗವಾಗಿ ಸರ್ಕಾರಿ ನೌಕರರ ಪದೋನ್ನತಿ ಪಡೆದವರಿಗೆ ಸನ್ಮಾನಿಸಿ ಹಾಗೂ ದಲಿತ ಬಡ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ೨೦೨೧-೨೨ನೇ ಸಾಲಿನ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ನಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಪಾಲಿಕೆ ಸದಸ್ಯೆ ಲತಾ ರವಿ ರಾಠೋಡ, ಸಮಿತಿಯ ರಾಜ್ಯ ಸಮಚಾಲಕ ರುಕ್ಕಪ್ಪ ಕಾಂಬಳೆ, ಡಾ.ಸುನಿಲಕುಮಾರ ಒಂಟಿ, ಮೋನಪ್ಪ ಎಂ.ಬಿ, ಗುರು ಭಂಡಾರಿ, ಬಸವರಾಜ ಸದಲಾಪುರ, ಶರಣಬಸವ ಹೊಸಮನಿ, ಡಾ.ಕವಿತಾ ಕಾಂಬಳೆ, ಮಲ್ಲಿಕಾರ್ಜುನ ಕಾಳಗಿ ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…