ಕಲಬುರಗಿ : ದಿನಬಳಕೆಯ ಆಹಾರ ಪದಾರ್ಥಗಳ ಮೇಲೆ GST ತೆರಿಗೆ ಹೇರಿರುವ ಕೇಂದ್ರ ಸರ್ಕಾರದ ಜನ ವಿರೋಧಿ ಕ್ರಮ ಖಂಡಿಸಿ ಸೋಷ್ ಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ ಕಮ್ಯುನಿಸ್ಟ್- (ಎಸ್ಯುಸಿಐ(ಸಿ)) ಪಕ್ಷದ ಜಿಲ್ಲಾ ಸಮಿತಿಯಿಂದ ನಾಳೆ ಜುಲೈ 21ರಂದು ನಗರದ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ಪ್ರತಿಭಟನಾ ಪ್ರದರ್ಶನ ಮಾಡಲಾಗುವುದೆಂದು ಪಕ್ಷದ ಸ್ಥಳೀಯ ಸಮಿತಿ ಕಾರ್ಯದರ್ಶಿ ಎಸ್.ಎಂ. ಶರ್ಮಾ ಅವರು ಪತ್ರಿಕಾ ಪ್ರಕಟಣೆಗೆ ತಿಳಿಸಿದ್ದಾರೆ.
ನಾಳೆ ನಡೆಯುವ ಈ ಪ್ರತಿಭಟನೆಯಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಅವರು ಮನವಿ ಮಾಡಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…