ಕಲಬುರಗಿ: ಸೇಡಂ ವಿಧಾನಸಭಾ ವ್ಯಾಪ್ತಿಯಲ್ಲಿ ಬರುವ ಸುಲೇಪೇಟನ ವಿಶ್ವಕರ್ಮ ಏಕದಂಡಗಿ ಮಠಕ್ಕೆ ಶಾಸಕ ರಾಜಕುಮಾರ ಪಾಟೀಲ್ ತೆಲ್ಕೂರ ಅವರು ೨೫ ಲಕ್ಷ ರೂಪಾಯಿ ಅನುದಾನ ಬಿಡುಗಡೆ ಮಾಡಿದಕ್ಕೆ ಅವರನ್ನು ಸನ್ಮಾನಿಸಲಾಯಿತು.
ಈ ನಿಯೋಗದಲ್ಲಿ ದೊಡ್ಡೆಂದ್ರ ಸ್ವಾಮಿಗಳು, ಚಂದ್ರಶೇಖರ ಸ್ವಾಮಿಗಳು, ಮೋನಪ್ಪ ಪೋದ್ದಾರ್, ಅಮೃಣ ಹಳ್ಳಿ, ಕೃಷ್ಣ ಬಡಿಗೇಡಿ ಸೇಡಂ, ಚಂದ್ರಕಾಂತ ಸುಲೇಪೇಟ್, ಶ್ರೀನಿವಾಸ ಕಾಸೋಜ, ಗಂಗಾಧರ ಕೆರಳ್ಳಿ, ಗುರುರಾಜ ಸುಲೇಪೇಟ್, ಸಂತೋಷಕುಮಾರ ಇದಲಾಯಿ, ಸಂಗಪ್ಪ ಸುಲೇಪೇಟ್, ಕೃಷ್ಣ ಸುಲೆಪೇಟ, ನರಸಪ್ಪ ಸೋಮಲಿಂಗದಳ್ಳಿ, ಶಶಿಕಾಂತ ಪಸ್ತಪೂರ, ಶ್ರೀಮಂತ ಕೋರವಾರ, ರಾಜು ಸುಲೇಪೇಟ, ಮೋನಪ್ಪ ಇದಲಾಯಿ, ರಮೇಶ ಇದಲಾಯಿ. ಅದರಂತೆ ೨೫ ಜನ ನಿಯೋಗದಲ್ಲಿ ಭಾಗವಹಿಸಿದರು.
ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…
ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…
ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…
ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…
ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…