ಬೆಂಗಳೂರು: ಇಂದು ವಿಧಾನ ಸೌಧದಲ್ಲಿ ಧಿಡಿರ್ ಸುದ್ದಿಗೋಷ್ಠಿ ಕರೆದು ಸ್ಪೀಕರ್, ಅತೃಪ್ತ ಶಾಸಕ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಪೀಕರ್ ರಮೇಶ್ ಅತೃಪ್ತ ಶಾಸಕರಿಗೆ ಬಿಗ್ ಶಾಕ್ ನೀಡಿದ್ದಾರೆ.
ರಾಜೀನಾಮೆ ನೀಡಿದ್ದ ಎಲ್ಲಾ ಅತೃಪ್ತ ಶಾಸಕರನ್ನು ಅನರ್ಹಗೊಳಿಸಿ ಆದೇಶ ನೀಡಿದ್ದಾರೆ. ಸದನಕ್ಕೆ ಗೈರಾದ ಕಾಗವಾಡ ಕ್ಷೇತ್ರದ ಶಾಸಕ ಶ್ರೀಮಂತ ಪಾಟೀಲ್ ಅವರಿಗೂ ಅನರ್ಹಗೊಳಿಸಿ ಆದೇಶ ಹೋರಡಿಸಿದ್ದಾರೆ. ಕಾಂಗ್ರೆಸ್ನ 11 ಹಾಗೂ ಜೆಡಿಎಸ್ನ 3 ಶಾಸಕರು ಅನರ್ಹಗೊಂಡಿದ್ದಾರೆ.
ಇಂದಿನಿಂದಲೇ ಅನರ್ಹತೆ ಅನ್ವಯವಾಗಲಿದೆ ಎಂದು ಸ್ಪೀಕರ್ ರಮೇಶ್ ಕುಮಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. 15ನೇ ವಿಧಾನಸಭೆ ಅವಧಿ ಮುಗಿಯವವರೆಗೂ ಈ ಶಾಸಕರು ಅನರ್ಹರು ಎಂದು ಸ್ಪೀಕರ್ ಆದೇಶ ಹೋರಡಿಸಿದ್ದಾರೆ. ಇದಕ್ಕೂ ಮುನ್ನ ಮಾಜಿ ಸಚಿವ ಜೈಪಾಲರೆಡ್ಡಿ ಅವರ ನಿಧನಕ್ಕೆ ಸಂತಾಪ ಸೂಚಿಸಿದ ಸ್ಪೀಕರ್ ಅವರ ಸಾಧನೆಗಳನ್ನು ಹೇಳುವ ಮೂಲಕ ಭಾವುಕರಾದರು.
ಅನರ್ಹಗೊಂಡ ಜೆಡಿಎಸ್ ಶಾಸಕರು:
ಅನರ್ಹಗೊಂಡ ಕಾಂಗ್ರೆಸ್ ಶಾಸಕರು:
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…