ಬಿಸಿ ಬಿಸಿ ಸುದ್ದಿ

ಡಾ. ಮಲ್ಲಿಕಾರ್ಜುನ ಖರ್ಗೆ  ಜನ್ಮದಿನ: ಉಚಿತ ಆರೋಗ್ಯ ತಪಾಸಣೆ ರಕ್ತದಾನ ಶಿಬಿರ

ಕಲಬುರಗಿ: ತಾಲೂಕಿನ ಕಣ್ಣಿ ಗ್ರಾಮದಲ್ಲಿ ಮಾಜಿ ಕೇಂದ್ರ ಸಚಿವರು ಹಾಗೂ ರಾಜ್ಯಸಭೆಪ್ರತಿಪಕ್ಷದ ನಾಯಕರಾದ ಡಾ. ಮಲ್ಲಿಕಾರ್ಜುನ ಖರ್ಗೆ  ಜನ್ಮದಿನದ ನಿಮಿತ್ತ  ಶರಣಬಸವ ಕಮೀಟಿ ಹಾಗೂ ಬಿಲಗುಂದಿ ಫೌಂಡೇಶನ್ ವತಿಯಿಂದ ಉಚಿತ ಆರೋಗ್ಯ ತಪಾಸಣೆ ಮತ್ತು ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಯಿತು.

ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ಸಂತೋಷ ಬಿಲಗುಂದಿ, ಮಜರ ಆಲಂ ಖಾನ್, ಡಾ.ಕಿರಣ ದೇಶಮುಖ, ಫಾರೂಕ್ ಮಾನಿಯಾಲ್, ನಾಗರಾಜ ಕಾಂಬ, ಈರಣ್ಣ ಝಳಕಿ, ಓಯೆಜ ಶೇಖ, ಗಿರೀಶ್ ಬೋರೆ, ರಮೇಶ್ ಚೌವ್ಹಾಣ್, ಸೋಮಣ್ಣ ಸೋಮು, ವೈಜನಾಥ ಮಾಲಿಪಾಟೀಲ, ಮಹೇಂದ್ರ ಕೋಳ್ಳೂರ, ವಿಜಯಕುಮಾರ ಪಾಟೀಲ್, ಹಣಮಂತ ಚಲಗೇರಿ, ಶರಣು ಗೋಬ್ಬರ, ಶರಣು ಭಾವಿಕಟ್ಟಿ, ಶಿವಾನಂದ ಹೂಗಾರ, ಹಣಮಂತ ಗಿರೇಪ ಗೌಡ, ತೇಜುರಾವ ಅಲಗೂಡ ಇದ್ದರು. ನಂತರ ಈ ಶಿಬಿರದಲ್ಲಿ ಮಾತ್ರೆ. ಔಷಧಿ ಉಚಿತವಾಗಿ ನೀಡಲಾಯಿತು.

emedialine

Recent Posts

ಮಹಿಳೆಯರ ಘನತೆ ಹಾಗೂ ಮಾನವ ಮೌಲ್ಯ ಉಳಿಸಿ ಪುಸ್ತಕ ಬಿಡುಗಡೆ

ಶಹಾಬಾದ: ಮಾನವೀಯ ಮೌಲ್ಯಗಳು ವಿದ್ಯಾರ್ಥಿ ಯುವಜನರ ಬೆಳೆಸಿಕೊಂಡು ಉತ್ತಮ ನಾಗರಿಕರಾಗಬೇಕೆಂದು ಎಸ್ಎಸ್ ಮರುಗೋಳ ಕಾಲೇಜಿನ ಪ್ರಾಚಾರ್ಯರಾದ ಪ್ರೊ. ಕೆ.ಬಿ. ಬಿಲ್ಲವ…

3 mins ago

ಅರಿವಿಂಗೆ ಹಿರಿದು ಕಿರಿದುಂಟೆ ?: ತಿಂಗಳ ಬಸವ ಬೆಳಕು 120 ವಿಶೇಷ ಉಪನ್ಯಾಸ

ಶಹಾಪುರ : 26 : ಚಿಕ್ಕ ವಯಸ್ಸಿನಲ್ಲಿಯೆ ಹಿರಿದಾದ ಜ್ಞಾನವನ್ನು ಹೊಂದಿದ್ದ ಚೆನ್ನಬಸವಣ್ಣ ಷಟಸ್ಥಲ ಜ್ಞಾನಿ ಎಂದು ಕರೆಯಿಸಿಕೊಂಡರು. ಬಸವಣ್ಣನವರ…

7 mins ago

ನಗರಸಭೆ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಗೆಲುವು

ಶಹಾಬಾದ: ನಗರಸಭೆಯ ವಾರ್ಡ ನಂ.3 ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಾಜೀದ್ ಖಾನ್ ಜಮಾದಾರ ಅವರು ಗೆಲುವು ಸಾಧಿಸಿದ್ದಾರೆ. ನಗರದ…

12 mins ago

ಸರ್ವರಿಗೂ ಬದುಕುವ ಮೂಲಭೂತ ಹಕ್ಕನ್ನು ನೀಡಿದ್ದು ಸಂವಿಧಾನ: ಮೇತ್ರಿ

ಶಹಾಬಾದ: ಜಾತಿ-ಬೇಧ ಎನ್ನದೇ ಸರ್ವರಿಗೂ ಮೂಲಭೂತ ಹಕ್ಕನ್ನು ಒದಗಿಸಿ, ಬದುಕುವ ವಾತಾವರಣ ಸೃಷ್ಠಿಸಿದ್ದೇ ಡಾ. ಬಿ .ಆರ್. ಅಂಬೇಡ್ಕರ್ ಬರೆದ…

15 mins ago

ಸಂವಿಧಾನ ಮೌಲ್ಯ ಅರಿತು ನಡೆದರೆ ದೇಶ ಉನ್ನತ ಸ್ಥಾನದಲ್ಲಿರುತ್ತದೆ: ನಿಂಗಣ್ಣ

ಶಹಾಬಾದ: ಸಂವಿಧಾನದ ಆಶೋತ್ತರಗಳು, ಮೌಲ್ಯಗಳನ್ನು ಅರಿತು ಅದರಂತೆ ಎಲ್ಲರೂ ನಡೆದರೆ ನಮ್ಮ ದೇಶ ಜಗತ್ತಿನಲ್ಲಿಯೇ ಉನ್ನತ ಸ್ಥಾನದಲ್ಲಿರುತ್ತದೆ ಎಂದು ಬಿಜೆಪಿ…

17 mins ago

ಇ.ಪಿ.ಎಫ್ ಕಚೇರಿಯಲ್ಲಿ ಕನ್ನಡ ರಾಜ್ಯೋತ್ಸವ: ಕನ್ನಡ ನಮ್ಮ ಹೃದಯದ ಭಾಷೆ – ಗುಂಡಣ್ಣ ಡಿಗ್ಗಿ

ಕಲಬುರಗಿ: ನಗರದ ಆಳಂದ ರಸ್ತೆಯಲ್ಲಿರುವ ಇ.ಪಿ.ಎಫ್ ಕ್ಷೇತ್ರೀಯ ಕಾರ್ಯಾಲಯದಲ್ಲಿ ಮಂಗಳವಾರ 69ನೇ ಕನ್ನಡ ರಾಜ್ಯೋತ್ಸವವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮವನ್ನು ಕಲ್ಯಾಣ…

22 mins ago