ಬಿಸಿ ಬಿಸಿ ಸುದ್ದಿ

ಖರ್ಗೆ ಜನ್ಮದಿನ: 80 ಬ್ಯಾಂಕೆಟ್ ವಿತರಣೆ

ಕಲಬುರಗಿ: ನಗರದ ಜಗತ್ ವೃತ್ತದಲ್ಲಿ ಮಾಜಿ ಕೇಂದ್ರ ಸಚಿವರು ಹಾಗೂ ರಾಜ್ಯಸಭೆಪ್ರತಿಪಕ್ಷದ ನಾಯಕರಾದ ಡಾ. ಮಲ್ಲಿಕಾರ್ಜುನ ಖರ್ಗೆ ಅವರ ೮೦ ನೇ ಜನ್ಮದಿನದ ನಿಮಿತ್ತ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಶಿವಾನಂದ ಹೋನಗುಂಟಿ ಅವರ ನೇತೃತ್ವದಲ್ಲಿ ಆಟೋ ಚಾಲಕರು, ನಿರಾಶ್ರಿತರು ಹಾಗೂ ಪೌರ ಕಾರ್ಮಿಕರಿಗೆ ಸೇರಿ 80 ಬ್ಯಾಂಕೆಟ್ ಕೊಡುವುದರ ಮೂಲಕ ಆಚರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಮಜಾರ್ ಅಲಂಖಾನ್, ಡಾ. ಕಿರಣ ದೇಶಮುಖ, ಫಾರುಖ ಮನಿಯಾರ, ಈರಣ್ಣ ಝಳಕಿ, ಅಶೋಕ ವೀರನಾಯಕ, ಗೌತಮ ಕರಿಕಲ, ಅಶ್ವಿನ್ ಸಂಕ, ಅವಿನಾಶ ಭಾಸ್ಕರ್, ಶಕೀಲ್ ಸರಡಗಿ, ಅಶೋಕ ಕಪನೂರ, ಆನಂದ ಪಾಟೀಲ್, ಅಸ್ಲಾಂ ಸಿಂದಗಿ, ಹರ್ಷದ್ ಖಾನ್, ಗಣೇಶ ನಾಗನಹಳ್ಳಿ  ಹಾಗೂ ಕಾಂಗ್ರೆಸ್ ಮುಖಂಡರು ಇದ್ದರು.

emedialine

Recent Posts

ಕಲಬುರಗಿ ಕೆಬಿಎನ್ ಆಸ್ಪತ್ರೆಯಲ್ಲಿ ವಿಶೇಷ ಉಪನ್ಯಾಸ

ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…

50 mins ago

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ವೈದ್ಯರ ಸಲಹೆ ಅವಶ್ಯಕ: ಡಾ.ಪಿ.ಎಸ್.ಶಂಕರ್

ಕಲಬುರಗಿ:  ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…

52 mins ago

ವಿಕಲಚೇತನರು, ಹಿರಿಯ ನಾಗರಿಕರ ಹೆಸರಲ್ಲಿ ಅಕ್ರಮ: ಕ್ರಮಕ್ಕೆ ಆಗ್ರಹ

ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…

55 mins ago

ಕಾಳಗಿ; ರಟಕಲ್ ಗ್ರಾಮದಲ್ಲಿ ಬಸವಾದಿ ಶರಣರ ವಚನ ಸಂಗಮಕ್ಕೆ ಅದ್ಧೂರಿ ಚಾಲನೆ

ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…

2 hours ago

ಕೃಷ್ಣ ಮಂದಿರದಲ್ಲಿ ಪಲಿಮಾರು ಮಠದ ಸಂಸ್ಥಾನ ಪೂಜೆ

ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…

3 hours ago

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

6 hours ago