ಆಳಂದ: ತಾಲೂಕಿಗೆ ಬಿಜೆಪಿ ಸರ್ಕಾರದಅವಧಿಯಲ್ಲಿ ಹೊಸ ಆಯಾಮದೊರಕಿದೆಎಂದು ಆಳಂದ ಶಾಸಕ ಸುಭಾಷ್‌ಆರ್‌ಗುತ್ತೇದಾರ ಹೇಳಿದರು.
ಶನಿವಾರ ಆಳಂದ ತಾಲೂಕಿನ ಮಟಕಿಗ್ರಾಮದಲ್ಲಿ ಶಾಸಕರ ಪ್ರದೇಶಾಭಿವೃದ್ಧಿಅನುದಾನದರೂ.೨೦ ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಈಡಿಗ ಸಮುದಾಯದಯಲ್ಲಮ್ಮದೇವಿ ಸಾಂಸ್ಕೃತಿಕ ಭವನದಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.
ಮತಕ್ಷೇತ್ರದಎಲ್ಲ ವರ್ಗದ ಸಮುದಾಯಗಳನ್ನು ವಿಶ್ವಾಸಕ್ಕೆತೆಗೆದುಕೊಂಡುಆಯಾ ಸಮುದಾಯದಧಾರ್ಮಿಕ ಸ್ಥಳಗಳನ್ನು ಪುನಶ್ಚೇತನಗೊಳಿಸಲು ಅನುದಾನ ನೀಡಿದ್ದೇನೆಎಂದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ನೇತೃತ್ವದಲ್ಲಿ ಸರ್ಕಾರಅತ್ಯುತ್ತಮವಾಗಿಕಾರ್ಯನಿರ್ವಹಿಸುತ್ತಿದೆಅಲ್ಲದೇತಾಲೂಕಿನ ಮೂಲೆ ಮೂಲೆಯಲ್ಲಿಅಭಿವೃದ್ಧಿ ಕಾರ್ಯಗಳು ಭರದಿಂದ ಸಾಗಿವೆ ಎಂದು ನುಡಿದರು.
ಈ ಸಂದರ್ಭದಲ್ಲಿಮಾಜಿತಾಪಮಾಜಿ ಸದಸ್ಯರಾದ ಶರಣಬಸಪ್ಪ ಬಿರಾದಾರ ನಿರಗುಡಿಗ್ರಾ.ಪ. ಅಧ್ಯಕ್ಷಯಶವಂತರಾವ ಪಾಟೀಲ, ಮುಖಂಡರಾದಅಶೋಕ ಗುತ್ತೇದಾರ, ಪ್ರಭಾಕರ ನಾಗೂರೆ, ಪರಮೇಶ್ವರ, ಸಿದ್ದಲಿಂಗ ಗುತ್ತೇದಾರ, ಪಂಚಾಯತ ರಾಜ್ ಇಂಜಿನಿಯರಿಂಗ್ ಇಲಾಖೆಯ ಸಹಾಯಕಕಾರ್ಯನಿರ್ವಾಹಕಅಭಿಯಂತರ ನಾಗಮೂರ್ತಿ ಸೇರಿದಂತೆ ಬಿಜೆಪಿ ಮುಖಂಡರು, ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…