ಚಿಂಚೋಳಿ: ಬಟಗೇರಾ ಬಿ. ಗ್ರಾಮಕ್ಕೆ ಜಿಡಿಎಸ್ ಮುಖಂಡರಾದ ಬಲರಾಜ್ ಗುತ್ತೇದಾರ್ ಅವರು ಭೇಟಿ ನೀಡಿ ಸಿದ್ಧಾರ್ಥ ನಗರದ ಜನರ ಸಮಸ್ಯೆಗಳನ್ನು ಆಲಿಸಿದರು.
ಸುಮಾರು ಮೂವತ್ತುಕ್ಕೊ ಹೆಚ್ಚು ಮನೆಗಳಿಗೆ ಹೋಗಲು ರಸ್ತೆ ಇಲ್ಲ, ಕುಡಿಯಲು ನೀರು, ವಿದ್ಯುತ್ ಕಂಬಗಳಿಲ್ಲ, ಮೂಲಭೂತ ಸೌಕರ್ಯಗಳು ಇಲ್ಲದೇ ಗ್ರಾಮಸ್ಥರು ಪರದಾಡುವ ಸ್ಥಿತಿ ನಿರ್ಮಾಣವಾಗಿದ್ದು, ಮಳೆಗಾಲದಲ್ಲಿ ಜೀವನ ನಡೆಸಲು ಕಷ್ಟವಾಗುತ್ತಿದೆ ಎಂದು ಅಳಲು ತೋಡಿಕೊಂಡರು.
ಬಲರಾಜ್ ಗುತ್ತೇದಾರ ಜನರೊಟ್ಟಿಗೆ ಮಾತನಾಡಿ ಗ್ರಾಮದ ಸಮಸ್ಯೆಗಳ ಕುರಿತು ಅಧಿಕಾರಿಗಳ ಗಮನಕ್ಕೆ ತಂದು ಆದಷ್ಟು ಬೇಗ ಪರಿಹಾರ ಕೊಡಿಸುಲು ಪ್ರಮಾಣಿಕ ಪ್ರಯತ್ನ ಮಾಡುತ್ತೇನೆಂದು ಭರವಸೆ ನೀಡಿದ್ದು, ಅಧಿಕಾರಿಗಳು ಶೀಘ್ರ ಪರಿಹಾರ ನೀಡದೇ ಇದ್ದಲ್ಲಿ ಮುಂದಿನ ದಿನಗಳಲ್ಲಿ ಹೋರಾಟ ಮಾಡಲಾಗುವುದು ಎಂದು ಪ್ರಕಟಣೆ ಮೂಲಕ ಎಚ್ಚರಿಕೆ ನೀಡಿದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…