ಅಭಿನಂದನಾ ಕಾರ್ಯಕ್ರಮದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ

0
5

ಕಲಬುರಗಿ: ನಗರದ ಡಾ. ಎಸ್ ಎಂ ಪಂಡಿತ ರಂಗಮಂದಿರದಲ್ಲಿ ಚಂದ್ರಶೇಖರ ಪಾಟೀಲ ರೇವೂರ ಫೌಂಡೇಶನ್ ಮತ್ತು ದಕ್ಷಿಣ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಕಾರ್ಯಾಲಯದ ಸಹಯೋಗದಲ್ಲಿ ನಡೆದ ಅಭಿನಂದನಾ ಕಾರ್ಯಕ್ರಮದಲ್ಲಿ ಈ ಸಾಲಿನ ಎಸ್‌ಎಸ್‌ಎಲ್‌ಸಿಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳು , ಶಿಕ್ಷಕರು ಮತ್ತು ಶಾಲೆಗಳಿಗೆ ಪುರಸ್ಕಾರ ನೀಡಲಾಯಿತು.

ಶಾಸಕರಾದ ಬಸವರಾಜ ಮತ್ತಿಮಡು, ದತ್ತಾತ್ರೇಯ ಪಾಟೀಲ ರೇವೂರ, ಸಹ ನಿದೇರ್ಶಕ ವಿಜಯಕುಮಾರ ಜಿಎಂ, ರಾಜು ಲೇಂಗಟಿ , ಗುರುಬಸಪ್ಪ (ಅಪ್ಪು) ಕಣಕಿ ಸೇರಿದಂತೆ ಹಲವಾರು ಗಣ್ಯರು ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here