ಶಹಾಬಾದ: ತಾಲೂಕಿನ ಭಂಕೂರ ಗ್ರಾಮದ ಶಾಂತನಗರ ಲಕ್ಕಿ ಸಭಾಂಗಣದಲ್ಲಿ ಗುಲ್ಬರ್ಗ ಗ್ರಾಮಾಂತರ ಜಿಲ್ಲೆಯ ಎಸ್ಡಿಪಿಐ ಕಾರ್ಯಕರ್ತರ ಸಭೆ ಮತ್ತು ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಯಿತು .
ಈ ಸಂದರ್ಭದಲ್ಲಿ ಎಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅಪ್ಸರ್ ಕೊಡ್ಲಿಪೇಟೆ ಮಾತನಾಡಿ, ಭ್ರ? ಬಿಜೆಪಿ ಕರ್ನಾಟಕ ಸರ್ಕಾರದ ಅರಾಜಕತೆ, ಕೋಮು ದ್ವೇ?, ಬ್ರಹ್ಮಾಂಡ ಭ್ರ?ಚಾರದ ವಿರುದ್ಧ ವಿರುದ್ಧ ಬೃಹತ್ ಜನಾಂದೋಲನ ಆಯೋಜಿಸಲಾಗುತ್ತಿದೆ.ಅದರ ಪ್ರಯುಕ್ತ ಜುಲೈ ೨೯ ರಂದು ಗುಲ್ಬರ್ಗಾ ದಲ್ಲಿ ನಡೆಯಲಿರುವ ಜನಾಧಿಕಾರ ಸಮಾವೇಶದ ಉದ್ದೇಶವನ್ನು ವಿವರಿಸಿ ಹಸಿವು ಮುಕ್ತ ಸ್ವಾತಂತ್ರ್ಯ, ಭಯ ಮುಕ್ತ ಸ್ವಾತಂತ್ರ್ಯ, ಸಾಮಾಜಿಕ ನ್ಯಾಯ, ಭ್ರ?ಚಾರ ರಹಿತ ಆಡಳಿತ, ಮಾದರಿ ಜನನಾಯಕರು, ತಾರತಮ್ಯ ರಹಿತ ಸಮಾಜ ನಿರ್ಮಾಣ, ಮೊದಲಾದ ವೈಶಿ?ಗಳ ಪಕ್ಷವಾದ ಎಸ್.ಡಿ.ಪಿ.ಐಯನ್ನು ಎಲ್ಲಾ ಧರ್ಮ-ಜಾತಿ-ಭಾ?ಯ ಲಕ್ಷಾಂತರ ಜನರು ಬೆಂಬಲಿಸುತ್ತಿದ್ದಾರೆ.
ಹಾಗಾಗಿ ಪ್ರತಿ ಕಾರ್ಯಕರ್ತರು ಗರಿ? ಪ್ರಯತ್ನ ಮಾಡಿ ಸಮಾವೇಶದ ಯಶಸ್ಸಿಗಾಗಿ ಕೆಲಸ ಮಾಡುವ ಮೂಲಕ ಹೆಚ್ಚಿನ ಸಂಖ್ಯೆಯಲ್ಲಿ ಈ ಸಮಾವೇಶದಲ್ಲಿ ಭಾಗವಹಿಸುವ ಮೂಲಕ ಸಮಾವೇಶವನ್ನು ಯಶಸ್ವಿಗೊಳಿಸಬೇಕೆಂದು ಕರೆ ನೀಡಿದರು.
ಸಭೆಯಲ್ಲಿ ಗುಲ್ಬರ್ಗಾ ಗ್ರಾಮಾಂತರ ಜಿಲ್ಲಾಧ್ಯಕ್ಷರಾದ ಶಕೀಲ ಪಟೇಲ್, ರಾಜ್ಯ ಸಮಿತಿ ಸದಸ್ಯರಾದ ಮಹಬೂಬ್ ಮುಲ್ಲಾ, ಜಿಲ್ಲಾ ಕಾರ್ಯದರ್ಶಿ ಖಾಜಾ ಪಟೇಲ್, ಗ್ರಾಮ ಪಂಚಾಯ್ತಿ ಸದಸ್ಯ ಸಾಜಿದ್ ಮಲಿಕ್, ಜಿಲ್ಲಾ ಉಪಾಧ್ಯಕ್ಷರಾದ ಮೌಲಾನ ಶಬ್ಬೀರ್ ಪಟೇಲ್ ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…