ರಂಗಭೂಮಿ ಡಿಪ್ಲೋಮಾಗೆ ಅರ್ಜಿ ಆಹ್ವಾನ

0
70

ಕಲಬುರಗಿ: ಮೈಸೂರು ವಿಶ್ವವಿದ್ಯಾನಿಲಯದಿಂದ ಮಾನ್ಯತೆ ಪಡೆದಿರುವ ಮೈಸೂರಿನ ನಟನ ರಂಗಶಾಲೆಯ ರಂಗಭೂಮಿ ಡಿಪ್ಲೋಮಾ ಕೋಸ್೯ಗೆ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ಅಭ್ಯರ್ಥಿಗಳು ನಟನ ರಂಗಶಾಲೆಯ ಕಚೇರಿಯಲ್ಲಿ ಅಥವಾ ಸಂಸ್ಥೆಯ ಅಧಿಕೃತ ವೈಬ್ ಸೈಟ್ ನಲ್ಲಿ ಅರ್ಜಿಯನ್ನು ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ನಿಗದಿತ ಅರ್ಜಿಶುಲ್ಕದೊಂದಿಗೆ ನೇರವಾಗಿ ಅಥವಾ ಅಂಚೆಯ ಮುಖಾಂತರ ಕಚೇರಿಗೆ ತಲುಪಿಸತಕ್ಕದ್ದು, ಆಯ್ಕೆ ಪ್ರಕ್ರಿಯೆಯೂ ನೇರ ಸಂದರ್ಶನದ ಮೂಲಕ ನಡೆಯಲಿದ್ದು, ಅಭ್ಯರ್ಥಿಗಳು ಸಂದರ್ಶನದಲ್ಲಿ ಕಡ್ಡಾಯವಾಗಿ ಭಾಗವಹಿಸತಕ್ಕದು.

ಪ್ರವೇಶ ಪ್ರಕ್ರಿಯೆ ಮತ್ತು ಸಂದರ್ಶನ (ಆಡಿಷನ್): 2022 ಆಗಸ್ಟ್ 07, ಬೆಳಗ್ಗೆ 10ರಿಂದ ಮಧ್ಯಾಹ್ನ 1ರವರೆಗೆ ನಟನ ರಂಗಶಾಲೆಯಲ್ಲಿ. ವಿಳಾಸ: ನಟನ ರಂಗಶಾಲೆ, ರಾಮಕೃಷ್ಣ ನಗರ ‘ಕೆ’ ಬ್ಲಾಕ್ ಮೈಸೂರು-570022. ವೈಬ್ ಸೈಟ್: www.natanamysuru.orgಹೆಚ್ಚಿನ ಮಾಹಿತಿ: ಮೊಬೈಲ್-7259537777, 9480468327, 9845595505

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here