ಬಿಸಿ ಬಿಸಿ ಸುದ್ದಿ

ಕಸಾಪ ಪದಾಧಿಕಾರಿಗಳ ಪದಗ್ರಹಣ 29 ರಂದು

ವಾಡಿ: ಕನ್ನಡ ಸಾಹಿತ್ಯ ಪರಿಷತ್ ವಾಡಿ ವಲಯ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಮತ್ತು ಉಪನ್ಯಾಸ ಕಾರ್ಯಕ್ರಮ ಜು.೨೯ ರಂದು ಏರ್ಪಡಿಸಲಾಗಿದೆ.

ಅಂದು ಬೆಳಗ್ಗೆ ೧೦:೩೦ಕ್ಕೆ ಪಟ್ಟಣದ ಅಂಬೇಡ್ಕರ್ ಸ್ಮಾರಕ ಭವನದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಬಾಬುರಾವ ಯಡ್ರಾಮಿ ಉದ್ಘಾಟಿಸುವರು. ಗೋದುತಾಯಿ ಮಹಿಳಾ ಪದವಿ ಮಹಾವಿದ್ಯಾಲಯದ ಪ್ರಾಧ್ಯಾಪಕಿ ಡಾ.ಪುಟ್ಟಮಣಿ ದೇವಿದಾಸ ಅವರು ’ಸಮಾಜದ ಪ್ರಗತಿಗೆ ಸಾಹಿತ್ಯದ ಪ್ರಭಾವ’ ವಿಷಯ ಕುರಿತು ಉಪನ್ಯಾಸ ನೀಡುವರು.

ಕಸಾಪ ವಲಯ ಅಧ್ಯಕ್ಷ ಸಿದ್ಧಯ್ಯಶಾಸ್ತ್ರೀ ನಂದೂರಮಠ ಅಧ್ಯಕ್ಷತೆ ವಹಿಸುವರು. ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ, ತಾಲೂಕು ಅಧ್ಯಕ್ಷ ವೀರೇಂದ್ರಕುಮಾರ ಕೊಲ್ಲೂರ, ಪುರಸಭೆ ಮುಖ್ಯಾಧಿಕಾರಿ ವಿಠ್ಠಲ್ ಹಾದಿಮನಿ, ಪುರಸಭೆ ವಿರೋಧ ಪಕ್ಷದ ನಾಯಕ ಭೀಮಶಾ ಜಿರೊಳ್ಳಿ, ಯುವ ಮುಖಂಡ ವಿಜಯಕುಮಾರ ಸಿಂಗೆ, ಖೇಮಲಿಂಗ ಬೆಳಮಗಿ ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದು ಕಸಾಪ ಗೌರವ ಕಾರ್ಯದರ್ಶಿಗಳಾದ ಬುದ್ಧಪ್ರಿಯ ಕೋಮಟೆ, ಚಂದ್ರು ಕರಣಿಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

20 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

1 day ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

1 day ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

1 day ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago