ನಾಳೆ ಶರಣಬಸವ ವಿವಿ 5ನೇ ಸಂಸ್ಥಾಪನಾ ದಿನ

ಕಲಬುರಗಿ: ಶರಣಬಸವ ವಿಶ್ವವಿದ್ಯಾಲಯದ ೫ನೇ ಸಂಸ್ಥಾಪನಾ ದಿನಾಚರಣೆ ಹಾಗೂ ಇಂಧನ ಸಂರಕ್ಷಣೆ ಮತ್ತು ಇಂಧನದಕ್ಷತೆಯ ಕುರಿತು ಒಂದು ದಿನದರಾಷ್ಟ್ರೀಯ ಸಮ್ಮೇಳನವು ಜುಲೈ ೨೯ ರಂದು ಬೆಳಗ್ಗೆ ೧೧.೦೦ ಗಂಟೆಗೆ ವಿಶ್ವವಿದ್ಯಾಲಯದ ಮುಖ್ಯಆವರಣಲ್ಲಿರುವದೊಡ್ಡಪ್ಪಅಪ್ಪ ಸಭಾಂಗಣದಲ್ಲಿ ನಡೆಯಲಿದೆ.

ಮಹಾದಾಸೋಹ ಪೀಠಾಧಿಪತಿ ಹಾಗೂ ಶರಣಬಸವ ವಿವಿಯಕುಲಾಧಿಪತಿಡಾ. ಶರಣಬಸವಪ್ಪಅಪ್ಪಾಜಿ, ಶರಣಬಸವೇಶ್ವರ ವಿದ್ಯಾವರ್ಧಕ ಸಂಘದಚೇರಪರ್ಸನ್ ಮಾತೋಶ್ರೀ ಡಾ.ದಾಕ್ಷಾಯಿಣಿಅವ್ವಾಜಿ ಹಾಗೂ ಶರಣಬಸವೇಶ್ವರ ಸಂಸ್ಥಾನದ ೯ನೇ ಪೀಠಾಧಿಪತಿಚಿರಂಜೀವಿ ದೊಡ್ಡಪ್ಪಅಪ್ಪಾಜಿಅವರ ಸಾನಿಧ್ಯದಲ್ಲಿ ಈ ಎರಡೂ ಕಾರ್ಯಕ್ರಮಗಳು ನಡೆಯಲಿವೆ, ಈ ಕಾರ್ಯಕ್ರಮದಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜದೇಶಮುಖ ಉಪಸ್ಥಿತರಿರುವರು ಎಂದು ಶರಣಬಸವ ವಿಶ್ವವಿದ್ಯಾಲಯದ ಕುಲಸಚಿವಡಾ. ಅನಿಲಕುಮಾರ ಬಿಡವೆಗುರುವಾರ ತಿಳಿಸಿದ್ದಾರೆ.

ವಿವಿಯ ೫ನೇ ಸಂಸ್ಥಾಪನಾ ದಿನದ ಸಂದರ್ಭದಲ್ಲಿ, ಈ ವ?ಜುಲೈ ೧೦ ರಂದು ನೇಪಾಳದ ಬೀರಗುಂಜ್‌ನಲ್ಲಿ ಬಸವ ಧರ್ಮ ಪೀಠದಅಂತರಾಷ್ಟ್ರೀಯ ಬಸವ ಸಮ್ಮೇಳನದಲ್ಲಿ ಮಾತೋಶ್ರೀ ಡಾ.ದಾಕ್ಷಾಯಿಣಿಅವ್ವಾಜಿಅವರ ಸೇವೆಯನ್ನು ಗುರುತಿಸಿ, ಪ್ರತಿ ವ? ನೀಡಲಾಗುವ “ಅಂತರರಾಷ್ಟ್ರೀಯದಾಸೋಹರತ್ನ ಪ್ರಶಸ್ತಿ” ಪುರಸ್ಕಾರ ಲಭಿಸಿದ್ದಕ್ಕಾಗಿ, ದಾಸೋಹ ಮಹಾಮನೆಯಲ್ಲಿ ಸಾಯಂಕಾಲ ಪ್ರತ್ಯೇಕ ಸಮಾರಂಭದಲ್ಲಿಡಾ. ಅವ್ವಾಜಿಯವರಿಗೆ ಸನ್ಮಾನಿಸಲಾಗುವುದುಎಂದು ತಿಳಿಸಿದ್ದಾರೆ.

೫ನೇ ಸಂಸ್ಥಾಪನಾ ದಿನಾಚರಣೆ ಹಾಗೂ ಇಂಧನ ಸಂರಕ್ಷಣೆ ಮತ್ತುಇಂಧನದಕ್ಷತೆಕುರಿತುಒಂದು ದಿನದರಾಷ್ಟ್ರೀಯ ಸಮ್ಮೇಳನವನ್ನು ಜಂಟಿಯಾಗಿ ಹಮ್ಮಿಕೊಳ್ಳಲಾಗಿದ್ದು, ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತ ಪಾಟೀಲ್ ಭುವನೇಶ್‌ದೇವಿದಾಸ್ ಹಾಗೂ ಕರ್ನಾಟಕ ನವೀಕರಿಸಬಹುದಾದಇಂಧನಅಭಿವೃದ್ಧಿ ಲಿಮಿಟೆಡ್ (ಕೆಆರ್‌ಇಡಿಎಲ್) ಅಧ್ಯಕ್ಷಚಂದ್ರಕಾಂತ ಬಿ. ಪಾಟೀಲ ಮುಖ್ಯ ಅಥಿತಿಗಳಾಗಿ ಆಗಮಿಸುವರು.ಉನ್ನತ ಶಿಕ್ಷಣ ಕೇಂದ್ರಗಳ ತಜ್ಞರುಇಂಧನದಕ್ಷತೆ ಮತ್ತುಇಂಧನ ಸಂರಕ್ಷಣೆಕುರಿತು ವಿಶೇ? ಉಪನ್ಯಾಸಗಳನ್ನು ನೀಡಲಿದ್ದಾರೆ. ಹಾಗೂ ಶರಣಬಸವ ವಿಶ್ವವಿದ್ಯಾಲಯದ ಉಪಕುಲಪತಿಡಾ. ನಿರಂಜನ್ ವಿ ನಿಷ್ಠಿ ಅಧ್ಯಕ್ಷತೆ ವಹಿಸಲಿದ್ದಾರೆಎಂದುಡಾ.ಬಿಡವೆತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಮ ಕುಲಪತಿಡಾ. ವಿ. ಡಿ. ಮೈತ್ರಿ ಮತ್ತುಎನ್. ಎಸ್. ದೇವರಕಲ್, ಡೀನ್‌ಡಾ ಲಕ್ಷ್ಮೀ ಪಾಟೀಲ್ ಮಾಕಾ, ಕುಲಸಚಿವ (ಮೌಲ್ಯಮಾಪನ) ಶ್ರೀ ಬಸವರಾಜ ಮಠಪತಿ ಮತ್ತು ಹಣಕಾಸುಅಧಿಕಾರಿ ಪ್ರೊ.ಕಿರಣ ಮಾಕಾ ಸೇರಿದಂತೆಇತರ ಪ್ರಮುಖರು ಉಪಸ್ಥಿತರಿರುವರು.

ಇದೇ ಸಂದರ್ಭದಲ್ಲಿಆಯಾ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಗೌರವಿಸಲಾಗುವುದು.೨೦೨೧-೨೨ನೇ ಶೈಕ್ಷಣಿಕ ವ?ದಲ್ಲಿ ಪಿಎಚ್‌ಡಿ ಪೂರ್ಣಗೊಳಿಸಿದ ಅಧ್ಯಾಪಕರನ್ನುಇದೇ ಸಂದರ್ಭದಲ್ಲಿ ಸನ್ಮಾನಿಸಲಾಗುವುದು.ಮುಖ್ಯಕಾರ್ಯಕ್ರಮದ ಅಂಗವಾಗಿ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ ಅವರ ಜನ್ಮದಿನಾಚರಣೆಯೂ ಅಂದು ನಡೆಯಲಿದೆಎಂದು ತಿಳಿಸಿದ್ದಾರೆ.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

11 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

13 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

14 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

14 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

14 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

14 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420