ಬಿಸಿ ಬಿಸಿ ಸುದ್ದಿ

ನಾಳೆಯಿಂದ ಬಿಜೆಪಿ ಸರಕಾರದ ವಿರುದ್ಧ ಪಾದಯಾತ್ರೆ

ರೌಡಿಶೀಟರ್ ಮಣಿಕಂಠರಾಠೋಡ್‍ಅವರನ್ನುಗಡಿಪಾರು ಮಾಡಿರುವ ಜಿಲ್ಲಾಡಳಿತದ ವಿರುದ್ಧ ಲೋಕಸಭಾ ಸದಸ್ಯಡಾ. ಉಮೇಶ ಜಾಧವ್, ಹಾಗೂ ಸಚಿವ ಪ್ರಭುಚವ್ಹಾಣ ನೇತೃತ್ವದಲ್ಲಿಗಡಿಪಾರುಆದೇಶ ವಾಪಸ್ ಪಡೆಯುವಂತೆ ಆಗ್ರಹಿಸಿ ಮುಖ್ಯಮಂತ್ರಿ ಹಾಗೂ ಗೃಹ ಸಚಿವರಿಗೆ ಮನವಿ ಸಲ್ಲಿಸಿದ ನಡೆಖಂಡನೀಯ. -ಜಗದೇವಗುತ್ತೇದಾರ, ಅಧ್ಯಕ್ಷ, ಜಿಲ್ಲಾಕಾಂಗ್ರೆಸ್‍ಕಮೀಟಿ, ಕಲಬುರಗಿ.

ಕಲಬುರಗಿ: ದೇಶದಅಮೃತ ಮಹೋತ್ಸವದ ಅಂಗವಾಗಿ ಕಾಂಗ್ರೆಸ್ ಪಕ್ಷದ ಸಾಧನೆ, ಬಿಜೆಪಿಯ ದುರಾಡಳಿತ ಹಾಗೂ ಭ್ರಷ್ಟಾಚಾರಕುರಿತು ಜನಜಾಗೃತಿ ಮೂಡಿಸಲು ಸೇಡಂ ಮತಕ್ಷೇತ್ರದಯಾನಾಗುಂದಿಯ ಮಾತಾಮಾಣಿಕೇಶ್ವರಿ ಸುಕ್ಷೇತ್ರದಿಂದ ಜು.29ರಿಂದ ಕಾಲ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಸಚಿವಡಾ. ಶರಣಪ್ರಕಾಶ ಪಾಟೀಲ ತಿಳಿಸಿದರು.

ಯಾನಾಗುಂದಿಯಲ್ಲಿ ಬಹಿರಂಗ ಸಭೆ ನಡೆಸಿ ಅಲ್ಲಿಂದ ಬುರಗಪಲ್ಲಿ, ಇಟಕಾಲ್‍ನಲ್ಲಿ ವಾಸ್ತವ್ಯ ಹೂಡಲಾಗುವುದುಎಂದುಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಮೊದಲ ಹಂತದ ಪಾದಯಾತ್ರೆಯಲ್ಲಿಜುಲೈ 29, 30,31, ಆಗಸ್ಟ್ 12 13, 17, 20, 21ರಂದು ಒಟ್ಟು 9 ದಿನಗಳ ಕಾಲ 37 ಹಳ್ಳಿಗಳನ್ನು ದಾಟಿ 108 ಕಿ.ಮೀ. ಪಾದಯಾತ್ರೆ ನಡೆಸಲಾಗುವುದುಎಂದುಅವರು ವಿವರಿಸಿದರು.

ಕಾಂಗ್ರೆಸ್ ಪಕ್ಷದರಾಜ್ಯಕಾರ್ಯಾಧ್ಯಕ್ಷಈಶ್ವರಖಂಡ್ರೆ, ಶಾಸಕರಾದ ಪ್ರಿಯಾಂಕ್‍ಖರ್ಗೆ, ಡಾ. ಅಜಯಸಿಂಗ್, ಎಂ.ವೈ. ಪಾಟೀಲ, ಖನೀಜ್ ಫಾತಿಮಾ, ಶರಣಬಸಪ್ಪಗೌಡದರ್ಶನಾಪುರ, ಮಾಜಿ ಶಾಸಕರು ಹಾಗೂ ಪಕ್ಷದ ಮುಖಂಡರು ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು. ಮುಕಂಡರಾಜಗೋಪಾಲರೆಡ್ಡಿಇದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

6 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

15 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

15 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

15 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago