ಮಂಗಳೂರಲ್ಲಿ ಮತ್ತೊಂದು ಯುವಕನ ಕೊಲೆ​

0
23

ಮಂಗಳೂರು: ಮಾರಕಾಸ್ತ್ರಗಳಿಂದ ವ್ಯಕ್ತಿಯ ಮೇಲೆ ದಾಳಿ ನಡೆಸಿ ಕೊಲೆಗೈದಿರುವ ಘಟನೆ ಮಂಗಳೂರು ಹೊರವಲಯದ ಸುರತ್ಕಲ್ ಬಳಿ ಅಪರಿಚಿತ ತಂಡ ಫಾಜೀಲ್ ಎಂಬಾತನ ಮೇಲೆ ದಾಳಿ ನಡೆಸಿ ಹತ್ಯೆ ಮಾಡಲಾಗಿದೆ.

ಫಾಜೀಲ್ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆದಿದೆ. ಬಟ್ಟೆ ಅಂಗಡಿಗೆ ನುಗ್ಗಿ ಫಾಜಿಲ್ ಎಂಬ ಯುವಕನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ.

Contact Your\'s Advertisement; 9902492681

ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಪೊಲೀಸರು, ಸುರತ್ಕಲ್ ಸುರತ್ಕಲ್ ಪೇಟೆಯಲ್ಲಿ ಅಂಗಡಿ ಬಂದ್ ಎಲ್ಲಾ ಅಂಗಡಿಯನ್ನು ಬಂದ್​ ಮಾಡಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here