ಕಲಬುರಗಿಯಲ್ಲಿ ನ್ಯಾಯವಾದಿಗಳಿಂದ ಪ್ರತಿಭಟನೆ

0
116

ಕಲಬುರಗಿ : ಜನನ ಮತ್ತು ಮರಣ ನೋಂದಣಿಗೆ ಸಂಬಂಧಿಸಿದ ವ್ಯಾಜ್ಯವನ್ನು ನ್ಯಾಯಾಲಯಗಳಿಂದ ಉಪವಿಭಾಗಾಧಿಕಾರಿಗೆ ವರ್ಗಾಯಿಸುವ ಕುರಿತ ಅಧಿಸೂಚನೆಯನ್ನು ಹಿಂಪಡೆಯುವಂತೆ ಒತ್ತಾಯಿಸಿ ಗುಲಬರ್ಗ ನ್ಯಾಯವಾದಿಗಳ ಸಂಘದವರು ನಗರದ ಸರದಾರ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ಮಾನವ ಸರಪಳಿ ರಚಿಸಿ ಪ್ರತಿಭಟಿಸಿದರು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ರಾಜಕುಮಾರ ಕಡಗಂಚಿ, ಪಿ.ಎನ್ ಕಪನೂರ, ಫತ್ತುಬಿ ಖಾಸಿಂಠಾ, ವಿಶ್ವರಾಧ್ಯ ಇಜೇರಿ, ದೇವನಾಥ ಮಳಗಿ, ರೇಣುಕಾ ಬಿರಾದಾರ ಸೇರಿದಂತೆ ಅನೇಕರಿದ್ದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here