ಕಲಬುರಗಿ: ದೇಶದ ಇತಿಹಾಸದಲ್ಲಿ ಸುಮಾರು 50 ವರ್ಷಗಳಿಗೂ ಅಧಿಕ ಕಾಲ ಶಾಸಕರಾಗಿ, ಸಚಿವರಾಗಿ, ಸಂಸದರಾಗಿ ಸಕ್ರಿಯ ರಾಜಕಾರಣದಲ್ಲಿರುವ ನಮ್ಮ ರಾಷ್ಟ್ರೀಯ ನಾಯಕರು ಹಾಗೂ ರಾಜ್ಯ ಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಯವರನ್ನು ದೇಶದ 15 ನೇ ನೂತನ ರಾಷ್ಟ್ರಪತಿಗಳ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಶಿಷ್ಟಾಚಾರದ ಪ್ರಕಾರ ಆಸನದ ವ್ಯವಸ್ಥೆ ಮಾಡದೆ ಕೇಂದ್ರ ಸರ್ಕಾರ ಅವರನ್ನು ಅಗೌರವದಿಂದ ನಡೆಸಿಕೊಂಡಿರುವುದು ಖಂಡನಾರ್ಹವಾಗಿದೆ ಎಂದು ಯುವ ಕಾಂಗ್ರೆಸ್ ಗ್ರಾಮೀಣ ಘಟಕದ ಸಂಯೋಜಕರಾದ ಶಿವಾನಂದ ಆರ್ ಕಿಳ್ಳಿ ಅವರು ಆಕ್ರೋಶ ವ್ಯಕ್ತಪಡಿಸಿದರು.
ಸಂವಿಧಾನದ ಮುಖ್ಯಸ್ಥರ ಪ್ರಮಾಣ ವಚನದ ದಿನದಂದೇ ಸಂವಿಧಾನ, ಪ್ರಜಾಪ್ರಭುತ್ವದ ಆಶಯಗಳನ್ನು ಬದಿಗೊತ್ತಿ ವಯಕ್ತಿಕ ಹಿತಾಸಕ್ತಿ ಸಾಧಿಸಲು ಒಬ್ಬ ಮುತ್ಸದ್ದಿ ನಾಯಕನ್ನು ಹೀಗೆ ಅಗೌರವದಿಂದ ತೋರುವ ಮೂಲಕ ಕೇಂದ್ರ ಬಿಜೆಪಿ ಸರ್ಕಾರ ತನ್ನ ಕೊಳಕು ಮನಸ್ಥಿತಿ ಪ್ರದರ್ಶಿಸಿದೆ ಎಂದು ಕೀಡಿಕಾರಿದ್ದಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…