ವೀರಶೈವ-ಲಿಂಗಾಯತ ಓಬಿಸಿ ಪಟ್ಟಿಗೆ ಸೇರಿಸಲು ಆಗ್ರಹ

0
31

ಕಲಬುರಗಿ: ವೀರಶೈವ-ಲಿಂಗಾಯತ ಸಮುದಾಯದವರನ್ನುಕೇಂದ್ರದ ಓಬಿಸಿ ಪಟ್ಟಿಗೆ ಸೇರಿಸುವಂತೆ ಆಗ್ರಹಿಸಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾಘಟಕದ ಅಧ್ಯಕ್ಷ ಶರಣು ಮೋದಿ ನೇತೃತ್ವದಲ್ಲಿ ಸೋಮವಾರ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮೂಲಕ ಸಿಎಂಗೆ ಮನವಿ ಸಲ್ಲಿಸಲಾಯಿತು.

ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ ನರಿಬೋಳ್, ಮಾಜಿಎಂಎಲ್ ಸಿ ಅಮರನಾಥ ಪಾಟೀಲ ಹಾಗೂ ಕ್ರೇಡಲ್‌ಅಧ್ಯಕ್ಷ ಚಂದು ಪಾಟೀಲ ಅವರು ನರಿಬೋಳ್ ಸೇರಿದಂತೆ ವಿವಿಧ ಪಕ್ಷದ ನಾಯಕರು ಮತ್ತು ಸಮುದಾಯದ ಮುಖಂಡರು ಉಪಸ್ಥಿತರಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here