ಬಿಸಿ ಬಿಸಿ ಸುದ್ದಿ

ಮಲ ಹೊರುವ ಅನಿಷ್ಟ ಪದ್ಧತಿ ಸಂಪೂರ್ಣ ತಡೆಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಮಲ ಹೊರುವ ಅನಿಷ್ಟ ಪದ್ಧತಿಯನ್ನು ಸಂಪೂರ್ಣವಾಗಿ ತಡೆಯುವಂತೆ ಆಗ್ರಹಿಸಿ ಸಫಾಯಿ ಕರ್ಮಚಾರಿಗಳ ಆಂದೋಲನದ ಸದಸ್ಯರು ಸರ್ದಾರ್ ವಲ್ಲಭಭಾಯಿ ವೃತ್ತದಲ್ಲಿ ಪಟೇಲ್ ಪ್ರತಿಭಟನೆ ನಡೆಸಿದರು. ಮ್ಯಾನ್ಯುವಲ್ ಸ್ಕ್ಯಾವೆಂಜರ್‌ನಿಂದ ಕಳೆದ ೭ ದಿನಗಳಲ್ಲಿ ೧೧ ಜನ ಸಫಾಯಿ ಕರ್ಮಚಾರಿಗಳು ಮೃತಪಟ್ಟಿದ್ದಾರೆ. ಈ ಅನಿಷ್ಟ ಪದ್ಧತೆ ತಡೆಗೆ ಕಠಿಣ ತೆಗೆದುಕೊಳ್ಳುವಲ್ಲಿ ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಸೇರಿದಂತೆ ಎಲ್ಲಾ  ಜನಪ್ರತಿನಿಧಿಗಳು ವಿಫಲವಾಗಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಪ್ರಧಾನಿಗಳು ತಮ್ಮ ಮೌನ ಮುರಿದು ಈ ಬಗ್ಗೆ ಮಾತನಾಡಬೇಕು. ಮಲ ಹೊರುವ ಪದ್ಧತಿಗೆ ಬೆಂಬಲ ನೀಡುತ್ತಿರುವವರ ವಿರುದ್ಧ ಕಠಿಣ ಕ್ರಮತೆಗೆದುಕೊಳ್ಳಬೇಕು. ಈ ಬಗ್ಗೆ ಸುಪ್ರೀಂಕೋರ್ಟ್ ನೀಡಿದ ತೀರ್ಪಿನ ಪಾಲನೆ ಆಗಬೇಕು ಎಂದು ಒತ್ತಾಯಿಸಿದರು. ಈ  ಪ್ರತಿಭಟನೆಯಲ್ಲಿ ಸಫಾಯಿ ಕರ್ಮಚಾರಿ ಅಂದೋಲನದ ಸಂಚಾಲಕ ರಾಜಕುಮಾರ ಘವಾರಿಯಾ, ರಾಜ್ಯ ಸಂಚಾಲಕ ಡಿ.ಬಾಬುಲಾಲ್, ಕಮಿಟಿ ಮೇಬರ್ ನರ್ಮದಾ ವಿಶಾಲ್,  ಘಂಟಲಪ್ಪ, ದೀಪಕ್ ಇದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

2 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

12 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

12 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

12 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago