ಕಲಬುರಗಿ: ಕ್ಷೇತ್ರಶಿಕ್ಷಣಾಧಿಕಾರಿಗಳ ಕಛೇರಿ ದಕ್ಷಿಣ ವಲಯ ಅವರು ಆ.೧ ರಂದು ಎನ್.ವಿ ಮೈದಾನದಲ್ಲಿ ಆಯೋಜಿಸಿದ ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ನಗರದ ಘಾಟಗೆ ಲೇಔಟ್‌ನ ಕ್ಯಾಂಪ್‌ಬೆಲ್ಸ್ ಪ್ರಾಥಮಿಕ ಶಾಲೆಯ ಬಾಲಕರ ತಂಡವು ಥೋ ಬಾಲ್‌ನಲ್ಲಿ ಪ್ರಥಮ ಸ್ಥಾನ ಮತ್ತು ವಾಲಿಬಾಲ್ ಪ್ರಥಮ ಸ್ಥಾನ ಹಾಗೂ ಬಾಲಕಿಯರ ತಂಡವು ಥೋ ಬಾಲ್ ಪ್ರಥಮ ಸ್ಥಾನ ಮತ್ತು ವಾಲಿಬಾಲ್ ದ್ವೀತಿಯ ಸ್ಥಾನ ಪಡೆದು ತಾಲೂಕ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ ಯಾಗಿದ್ದಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ ಮುಖ್ಯಗುರುಗಳಾದ ಸೂರ್ಯಕಾಂತ ಪವಾರ, ದೈಹಿಕ ಶಿಕ್ಷರಾದ ದತ್ತಾತ್ರೇಯ ಜೆವರ್ಗಿ, ಶಿಲಾದೆವಿ, ತಂಡದ ವ್ಯವಸ್ಥಾಪಕ ಸಂತೊಷ ದೇಶಮುಖ, ದಿವ್ಯಾರಾಣಿ ಹಾಗೂ ಶಾಲಾ ಆಡಳಿತ ಮಂಡಳಿ ಮತ್ತು ಶಿಕ್ಷಕ ವೃಂದ ಹರ್ಷ ವ್ಯಕ್ತ ಪಡಿಸಿದ್ದಾರೆ.
ಕಲಬುರಗಿ : ಸೇಡಂ ಮತಕ್ಷೇತ್ರದ ವ್ಯಾಪ್ತಿಯ ಕರ್ಚಖೇಡ, ಕಾನಗಡ್ಡ,ಮದನ, ಮುಧೋಳ ಗ್ರಾ.ಪಂನ ಉಪ ಚುನಾಚುನಾವಣೆಯಲ್ಲಿ ಬಿ.ಜೆ.ಪಿ ಬೆಂಬಲಿತ ಅಭ್ಯರ್ಥಿಗಳು ಜಯ…
ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ 75ನೇ ಸಂವಿಧಾನ ಸಮರ್ಪಣಾ ದಿನಾಚರಣೆ ಅಂಗವಾಗಿ ಸಂವಿಧಾನ ಶಿಲ್ಪಿ ಡಾ ಬಿ ಆರ್ ಅಂಬೇಡ್ಕರ್…
ಚಿಂಚೋಳಿ: ತಾಲೂಕಿನ ಸಾಲೆಬೀರನಳ್ಳಿ ಗ್ರಾಮದ ನೀವೃತ ಮುಖ್ಯಗುರುಗಳಾದ ಅಲ್ ಹಜ್ ಶಮಶೋದ್ದಿನ ಬೀರಗಿ ಪಟೇಲ್ (86) ಮಂಗಳವಾರ ನಿಧನರಾದರು. ಅವರಿಗೆ…
ವಾಡಿ (ಕಲಬುರಗಿ): ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಅವರ ವೃತ್ತದಲ್ಲಿರುವ ಬಾಬಾಸಾಹೇಬರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಸಂವಿಧಾನ ಪೂರ್ವ ಪೀಠಿಕೆ ಓದುವ ಮೂಲಕ…
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…