ಸೇಡಂ: ತಾಲೂಕಿನ ಚಂದಪೂರ ಗ್ರಾಮದಲ್ಲಿ ಅಸ್ಪೃಶ್ಯತೆ ಆಚರಣೆ ತಡೆಗಟ್ಟುವ ಕುರಿತು ಅಂಬೇಡ್ಕರ್ ಯುವ ಸೇನೆ ಸೇಡಂ ವತಿಯಿಂದ ತಹಶಿಲ್ದಾರರಿಗೆ ನೀಡಿದ ದೂರಿನ ಮೇರೆಗೆ ಸಮಾಜ ಕಲ್ಯಾಣ ಇಲಾಖೆಯ AD ವಿಜಯಲಕ್ಷ್ಮಿ ಹಾಗೂ ಮುಧೋಳ ಅವರ ಪಿ.ಎಸ್.ಐ ನೇತೃತ್ವದಲ್ಲಿ ಶಾಂತಿ ಸಭೆ ಜರುಗಿತು.
ಊರಿನಲ್ಲಿ ಇನ್ನು ಅಸ್ಪೃಶ್ಯತೆ ಆಚರಣೆಯಲ್ಲಿ ಇದ್ದು ಅಸ್ಪೃಶ್ಯತೆ ಆಚರಣೆ ಮಾಡದಂತೆ DYSP ನೇತೃತ್ವದಲ್ಲಿ ಸಭೆಯನ್ನು ಹಮ್ಮಿಕೊಳ್ಳಾಗುವುದು ಎಂದು ವಿಜಯಲಕ್ಷ್ಮಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳು, ಗ್ರಾಂ ಅಧ್ಯಕ್ಷರು ಹಾಗೂ BSP ತಾಲೂಕ ಪ್ರಧಾನ ಕಾರ್ಯದರ್ಶಿ ಮಹಾದೇವಪ್ಪ ಶಕಲಾಸಪಲ್ಲಿ ಶರಣಪ್ಪ, ಅಂಬೇಡ್ಕರ್ ಯುವ ಸೇನೆ ತಾಲೂಕ ಪ್ರಧಾನ ಕಾರ್ಯದರ್ಶಿ ಗೋಪಾಲ ಎಲ್ ನಾಟೇಕಾರ ಊರಿನ ಗ್ರಾಮಸ್ಥರು ಭಾಗವಹಿಸಿದರು.
ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಎಲೇಕ್ಷನ್ ಬಂದಾಗ ಗಿಮಿಕ್ ಮಾಡಿ ಮತ ಪಡೆದುಕೊಳ್ಳುವುದು ಮಾತ್ರ…
ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…
ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…
ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್ನ ದಾಸ್ನಾ…
ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…
ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…