ಶಹಾಪುರ: ನೋವು ನಲಿವುಗಳನ್ನು ದೂರ ಮಾಡಿ ಮನಸ್ಸಿಗೆ ಸಂತೋಷವನ್ನುಂಟು ಮಾಡುವುದೆ ಸಂಗೀತ ಸಂಗೀತಕ್ಕೆ ಅಗಾಧವಾದ ಶಕ್ತಿ ಇದೆ ಎಂದು ಎಂದು ಖ್ಯಾತ ಸಂಗೀತ ಕಲಾವಿದರಾದ ಚಂದ್ರಶೇಖರ್ ಗೋಗಿ ಹೇಳಿದರು.
ಶಹಾಪುರ ವಿದ್ಯಾನಗರದಲ್ಲಿರುವ ವಿದ್ಯಾ ವಿಕಾಸ ಸಂಸ್ಥೆಯ ಯೋಗ ಕೇಂದ್ರದಲ್ಲಿ ಶ್ರೀ ಗುರು ಪುಟ್ಟರಾಜ ಸಂಗೀತ ಮಹಾವಿದ್ಯಾಲಯ ಏರ್ಪಡಿಸಿರುವ ಸಂಗೀತ ಸಂಜೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಸಂಗೀತಕ್ಕೆ ಮನಸೋಲದವರು ಈ ಪ್ರಪಂಚದಲ್ಲಿ ಯಾರೂ ಇಲ್ಲ ಒಂದು ವೇಳೆ ಸೋಲದಿದ್ದರೆ ಅವರು ಮನುಷ್ಯರೇ ಅಲ್ಲ ಎಂದು ಸಾಹಿತಿ ವಿಶ್ವರಾಧ್ಯ ಸತ್ಯಂಪೇಟೆ ಹೇಳಿದರು.
ನಂತರ ಹಲವಾರು ಮಕ್ಕಳಿಂದ ಸಂಗೀತ ಕಾರ್ಯಕ್ರಮಗಳನ್ನು ಜರುಗಿದವು ಈ ಕಾರ್ಯಕ್ರಮದ ಸಾಕ್ಷಿಗೆ ಪಾಲಕರು ಪೋಷಕರು ಆಗಮಿಸಿ ಮೆರುಗು ತಂದರು.
ಈ ಸಮಾರಂಭದ ವೇದಿಕೆಯ ಮೇಲೆ ಮಲ್ಲಿಕಾರ್ಜುನ ಅವಂಟಿ ಶರಣಗೌಡ ಪಾಟೀಲ್ ವಕೀಲರಾದ ಹೊನ್ನಾರೆಡ್ಡಿ ಆನಂದ್ ಜೈನ್ ಇತರರು ಉಪಸ್ಥಿತರಿದ್ದರು ಅಂಬರೀಶ್ ಗೌಡ ಹೋತಪೇಟ್ ಅಧ್ಯಕ್ಷತೆ ವಹಿಸಿದ್ದರು ಗಂಗಾಧರ ಪತ್ತಾರ್ ನಿರೂಪಿಸಿದರು ಕವಿತಾ ಪತ್ತಾರ ಪ್ರಾರ್ಥಿಸಿದರು ಗ೦ಗಾಧರ ಹೊಟ್ಟಿ ವಂದಿಸಿದರು.
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…