ಕಲಬುರಗಿ: ನಗರದಲ್ಲಿ ಗುರುವಾರ ಮಧ್ಯಾಹ್ನ ಬಿರುಸಿನ ಮಳೆಯಾದ ಕಾರಣ ತಗ್ಗು ಪ್ರದೇಶದಲ್ಲಿನ ಮನೆಗಳಿಗೆ ನೀರು ನುಗ್ಗಿದ್ದರಿಂದ ಡಿ.ಸಿ. ಯಶವಂತ ವಿ. ಗುರುಕರ್ ಅವರು ನಗರದ ತಾರಪೈಲ್ ಪ್ರದೇಶಕ್ಕೆ ಹಠಾತ್ ಭೇಟಿ ನೀಡಿ ಹಾನಿ ಪ್ರದೇಶವನ್ನು ಪರಿಶೀಲಿಸಿದರು.
ಇಲ್ಲಿಯವರೆಗೆ ಯಾವ ಜಿಲ್ಲಾಧಿಕಾರಿಯೂ ಸಹ ಈ ಸ್ಲಂ ಪ್ರದೇಶಕ್ಕೆ ಭೇಟಿ ನೀಡಿರಲಿಲ್ಲ. ಅಲ್ಲದೆ ಕೊರೊನಾ ಮಹಾಮಾರಿ ಲಾಕ್ ಡೌನ್ ಸಂದರ್ಭದಲ್ಲಿಯೂ ಸಹ ಈ ಪ್ರದೇಶಗಳಿಗೆ ಯಾರೂ ಭೇಟಿ ನೀಡಿರಲಿಲ್ಲ.
ಜಿಲ್ಲಾಧಿಕಾರಿಗಳು ತಮ್ಮ ಕಷ್ಟ ಕೇಳಲು ಕಾಲೋನಿಗೆ ಭೇಟಿ ನೀಡಿದ್ದು ನಿವಾಸಿಗಳಿಗೆ ಸಂತಸ ತಂದಿದೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…