ದಲಿತ ಸೇನೆ ಅಧ್ಯಕ್ಷರಾಗಿ ಎಂ.ಡಿ.ಆಶ್ರಫ್ ಅಲಿ ನೇಮಕ

0
20

ಕಲಬುರಗಿ: ನಗರದ ಕಲಾ ಮಂಡಳದಲ್ಲಿ ದಲಿತ ಸೇನೆಯ ಜಿಲ್ಲಾ ನೂತನ ಪದಾಧಿಕಾರಿಗಳ ಆಯ್ಕೆ ಮತ್ತು ಕಾರ್ಯಕರ್ತರ ಸಭೆಯಲ್ಲಿ ಸೇನೆಯ ಕಲಬುರಗಿ ಜಿಲ್ಲಾ ಯುವ ಅಧ್ಯಕ್ಷರಾಗಿ ಎಂ.ಡಿ.ಆಶ್ರಫ್ ಅಲಿ ಅವರನ್ನು ನೇಮಕ ಮಾಡಲಾಯಿತು.

ಈ ಸಂದರ್ಭದಲ್ಲಿ  ಸೇನೆ ರಾಜ್ಯಾಧ್ಯಕ್ಷರಾದ ಹಣಮಂತ ಜಿ.ಯಳಸಂಗಿ, ಜಿಲ್ಲಾಧ್ಯಕ್ಷ ಮಂಜುನಾಥ ಭಂಡಾರಿ ಹಾಗೂ ತಾಲೂಕಿನ ಪದಾಧಿಕಾರಿಗಳು ಇದ್ದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here