ಕಲಬುರಗಿ: ಪಿಎಸ್ಐ ನೇಮಕಾತಿಅಕ್ರಮಕ್ಕೆ ಸಂಬಂಧಿಸಿದಂತೆ ಅಕ್ರಮವಾಗಿ ಪರೀಕ್ಷೆ ಬರೆದಿದ್ದಎಂಟುಜನ ಅಭ್ಯರ್ಥಿಗಳನ್ನು ಸಿಐಡಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಅಕ್ರಮದಲ್ಲಿ ಭಾಗಿಯಾಗಿರುವ ಮೂವರು ಸರಕಾರಿ ನೌಕರರು ಸೇರಿ ೮ ಜನರನ್ನು ಬಂಧಿಸಿದ್ದಾರೆ.
ಈ ಎಂಟುಜನರು ಬ್ಲೂಟ್ಯೂತ್ಎಲೆಕ್ಟ್ರಾನಿಕ್ಡಿವೈಸ್ ಬಳಿಸಿ ಅಕ್ರಮವಾಗಿ ಪರೀಕ್ಷೆ ಬರೆದು ಕಲ್ಯಾಣ ಕರ್ನಾಟಕಕೋಟಾದಲ್ಲಿ ಆಯ್ಕೆಯಾಗಿದ್ದರು. ಇವರುಗಳು ಕಲಬುರಗಿ ನಗರದ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆದಿದ್ದರುಎನ್ನಲಾಗಿದೆ.
ರವಿರಾಜ, ಪೀರಪ್ಪ, ಶ್ರೀಶೈಲ, ಭಗವಂತರಾಯ, ಸಿದ್ದುಗೌಡ, ಸೋಮನಾಥ, ಕಲ್ಲಪ್ಪ, ವಿಜಯಕುಮಾರ ಈ ಅಭ್ಯರ್ಥಿಗಳ ವಿರುದ್ಧಅಶೋಕನಗರ ಸ್ಟೇಷನ್ ಬಜಾರ್ ಮತ್ತು ವಿವಿ ಪೊಲೀಸ್ಠಾಣೆಯಲ್ಲಿ ಪ್ರಕರಣದಾಖಲಾಗಿದೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…