ಕಲಬುರಗಿ: ಪಿಎಫ್‌ಐ, ಎಸ್‌ಡಿಪಿಐ ಸಂಘಟನೆಗಳನ್ನು ನಿಷೇಧಿಸಿ ಭಾರತದೇಶವನ್ನು ಉಳಿಸುವಂತೆ ಆಗ್ರಹಿಸಿ ಶ್ರೀರಾಮಸೇನಾ ತಾಲೂಕಾ ಘಟಕದಿಂದ ಆಳಂದ ತಹಸೀಲ್ದಾರ ಅವರ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ತಾಲೂಕಾ ಜಿಲ್ಲಾಧ್ಯಕ್ಷ ಈರಣ್ಣಾ ಬಿ.ಹತ್ತರಕಿ, ಉಪಾಧ್ಯಕ್ಷ ಸದಾನಂದ ಪವಾರ, ಪ್ರದೀಪ ಘಾಳೆ, ಸಚಿನ ಹತ್ತರಕಿ, ಚೇತನ ಹತ್ತರಕಿ, ಸಚಿನ ಮಸುಂದೆ, ಬದ್ರು ಕಿಣಗೀಸುಲ್ತಾನ್, ನಾಗು ಹೂಗಾರ, ಪೃಥ್ವಿ ಚೌವ್ಹಾಣ, ಲಕ್ಷ್ಮೀಕಾಂತ ಬುಸಾನೂರೆ ಅವರು ಸೇರಿದಂತೆ ಹಲವರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…