ಕಲಬುರಗಿ : ಜಿಲ್ಲಾ ಕಾಂಗ್ರೆಸ್ ಸಮಿತಿವತಿಯಿಂದ ೭೫ ನೆಯ ಸ್ವತಂತ್ರ ಭಾರತದ ಅಮೃತ ಮಹೋತ್ಸವ ಆಚರಣೆ ಅಂಗವಾಗಿ ನಗರದ ಶರಣಬಸವೇಶ್ವರ ದೇವಸ್ಥಾನದಿಂದ ಪಾದಯಾತ್ರೆಗೆ ಶಾಸಕರಾದ ಪ್ರಿಯಾಂಕ್ ಖರ್ಗೆ ಹಾಗೂ ಡಾ. ಅಜಯಸಿಂಗ್ ಅವರು ಉದ್ಘಾಟಿಸಿದರು.
ಪಾದಯಾತ್ರೆಯಲ್ಲಿ ಜಿಲ್ಲಾಧ್ಯಕ್ಷ ಜಗದೇವ ಗುತ್ತೇದಾರ, ಮಾಜಿ ವಿಧಾನ ಪರಿಷತ್ ಸದಸ್ಯ ಅಲ್ಲಮಪ್ರಭು ಪಾಟೀಲ, ಸಂತೋಷ ಪಾಟೀಲ ದೊಣ್ಣೂರ, ನೀಲಕಂಠರಾವ ಮೂಲಗೆ, ಕೆ.ಬಿ ಕುಲಕರ್ಣಿ, ಡಾ.ಕಿರಣ ದೇಶಮುಖ, ಸಂತೋಷ ಬಿಲಗುಂದಿ, ಶರಣು ಮೋದಿ, ಕೃಷಾಜಿ ಕುಲಕರ್ಣಿ, ಶಿವಾನಂದ ಹೊನಗುಂಟಿ, ಲತಾ ರವಿ ರಾಠೋಡ, ಈರಣ್ಣ ಝಳಕಿ, ಲಿಂಗರಾಜ ತಾರಫೈಲ್, ಲಿಂಗರಾಜ ಕಣ್ಣಿ ಶ್ರೀನಿವಾಸ ಲಾಖೆ, ರಾಜೀವ ಜಾನೆ, ಸಚೀನ ಶಿರವಾಳ, ಪರಶುರಾಮ ನಾಟೇಕಾರ, ಧರ್ಮರಾಜ ಹೇರೂರ, ಶ್ರೀಕಾಂತ ಮಾಳಗಿ, ಹಾಗೂ ಮುಖಂಡರು ಕಾರ್ಯಕರ್ತರು ಪಾಲ್ಗೊಂಡರು.
ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…
ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…
ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್ನ ದಾಸ್ನಾ…
ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…
ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…
ಶಹಾಬಾದ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ಇವುಗಳ ಪ್ರಗತಿಗೆ ಆದ್ಯತೆ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು…