ಶ್ರೀ ರಾಘವೇಂದ್ರ ಸ್ವಾಮಿಗಳವರ ೩೫೧ನೇ ಆರಾಧನ ಮಹೋತ್ಸವ: ಹಲವರಿಗೆ ಸನ್ಮಾನ

ಕಲಬುರಗಿ: ನಗರದ ಜಗತ್ ಬಡಾವಣೆಯ ಗೋಮುಖ ರಾಯರ ಮಠದಲ್ಲಿ ಶ್ರೀ ಗುರುರಾಜ ಸೇವಾ ಸಮಿತಿ ಹಾಗೂ ಶ್ರೀ ಗುರುಸಾರ್ವಭೌಮ ಭಜನಾ ಮಂಡಳಿ ವತಿಯಿಂದ ಶ್ರೀ ರಾಘವೇಂದ್ರ ಸ್ವಾಮಿಗಳವರ ೩೫೧ನೇ ಆರಾಧನ ಮಹೋತ್ಸವ ಅಂಗವಾಗಿ ಪರಿವೀಕ್ಷಕರಾದ ಡಾ.ಹಣಮಂತಾಚಾರ್ಯ ಸರಡಗಿ, ಮುಖ್ಯ ಅತಿಥಿಗಳಾದ ಖ್ಯಾತ ಉದ್ಯಮಿ ಡಾ.ಕೃಷ್ಟಾಜಿ ಕುಲಕರ್ಣಿ, ಖ್ಯಾತ ಸಕ್ಕರೆರೋಗ ತಜ್ಞ ಡಾ.ಮಂಜುನಾಥ ಅಣಕಲ್, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾ ಸಭಾ ಮಹಿಳಾ ಘಟಕದ ಜಿಲ್ಲಾ ಸಂಚಾಲಕಿ ಭಾರ್ಗವಿ ಎಸ್. ಕುಲಕರ್ಣಿ, ನರಹರಿ ಪಾಟೀಲ್, ವೆಂಕಟೇಶ ಪಾಟೀಲ್ ಇವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಸಮಿತಿ ಅಧ್ಯಕ್ಷರಾದ ಅನಿಲ ಬಡದಲ, ಸಂಚಾಲಕರಾದ ಪವನ ಫಿರೋಜಾಬಾದ್, ಉಪಾಧ್ಯಕ್ಷರಾದ ಗೊಟೂರ ಹಣಮಂತರಾವ, ಕಾರ್ಯದರ್ಶಿ ಶಂಕರರಾವ ಕುಲಕರ್ಣಿ, ಶಶಿಕಾಂತ ಸಾಗನೂರ, ನೀಲಲೋಹಿತ, ವಿಜಯಕುಮಾರ ಮುದ್ಲಿಯರ್, ಮಹೇಶ ಮುದ್ಲಿಯರ್, ಪ್ರಮೋದ ದೇಸಾಯಿ, ಉಮಾಕಾಂತರಾವ, ಭೀಮಸೆನರಾವ, ವಿಜಯಕುಮಾರ ಸಾಗನೂರ, ಪ್ರಕಾಶ ಕುಲಕರ್ಣಿ, ಜಯತೀರ್ಥ ದೇಶಪಾಂಡೆ ಸೇರಿದಂತೆ ನೂರಾರು ಭಕ್ತರು ಭಾಗವಹಿಸಿದ್ದರು.

emedialine

Recent Posts

ಶ್ರೀಮತಿ ವಿ. ಜಿ  ಕಾಲೇಜಿನ ವಿದ್ಯಾರ್ಥಿನಿಯರಿಂದ ದಾಂಡಿಯಾ ನೃತ್ಯ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…

3 hours ago

ತೂಕದಲ್ಲಿ ಆಗುವ ವ್ಯತ್ಯಾಸ ಸರಿಪಡಿಸಿ: ಪ್ರತಿ ಟನ್ ಕಬ್ಬಿಗೆ 3500 ಬೆಲೆ ನಿಗದಿ ಪಡಿಸಿ

ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…

9 hours ago

ಕಲಬುರಗಿ: ಯತಿ ನರಸಿಂಹಾನಂದ್ ಬಂಧನಕ್ಕೆ ಆಗ್ರಹಿಸಿ ದಿಢೀರ್ ಪ್ರತಿಭಟನೆ

ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್‌ನ ದಾಸ್ನಾ…

20 hours ago

ದುಶ್ಚಟ ಮುಕ್ತ ಸಮಾಜ ನಿರ್ಮಾಣ ಹಕ್ಕೊತ್ತಾಯ ಪತ್ರ ಜಿಲ್ಲಾಧಿಕಾರಿಗಳಿಗೆ ಮಂಡನೆ

ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…

21 hours ago

ನೀರಿನ ಬಿಲ್ ಬಡ್ಡಿ ಮನ್ನಾ ಮಾಡಲು ಡಾ.ರಶೀದ್ ಜಿಲ್ಲಾಧಿಕಾರಿಗಳಿಗೆ ಮನವಿ

ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…

21 hours ago

ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿ; ಮತ್ತಿಮಡು

ಶಹಾಬಾದ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ಇವುಗಳ ಪ್ರಗತಿಗೆ ಆದ್ಯತೆ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು…

21 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420