ಕೆಬಿಎನ್ ವಿವಿ: ತೇಪೆ ಚಿತ್ರಗಾರಿಕೆ

0
29

ಕಲಬುರಗಿ: ನಗರದ ಖಾಜಾ ಬಂದನವಾಜ್ ವಿಶ್ವವಿದ್ಯಾನಿಲಯ ಆವರಣದಲ್ಲಿ ಕಲಾ ಭಾಷಾ, ಮಾನವೀಯ, ಸಮಾಜ ವಿಜ್ಞಾನ ಮತ್ತು ವಿಜ್ಞಾನ ನಿಕಾಯದಲ್ಲಿ ಆಜಾದಿ ಕಾ ಅಮೃತ ಮಹೋತ್ಸವದ 75ನೇ ಸ್ವಾತಂತ್ರ್ಯದ ಅಂಗವಾಗಿ ವಿದ್ಯಾರ್ಥಿಗಳಿಗೆ ತೇಪೆ ಚಿತ್ರಗಾರಿಕೆ ( collage making ) ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು.

ಈ ಸ್ಪರ್ಧೆಯಲ್ಲಿ ಸುಮಾರು 50 ವಿದ್ಯಾರ್ಥಿಗಳು ಭಾಗವಸಿದ್ದರು.

Contact Your\'s Advertisement; 9902492681

ಈ ಸಂದರ್ಭದಲ್ಲಿ ನಿಕಾಯದ ಡೀನ್ ಡಾ. ನಿಶಾತ್ ಆರೀಫ್ ಹುಸೇನ್, ಸಮಸ್ತ ಶಿಕ್ಷಕ ವರ್ಗದವರು ಹಾಜರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here