ನಾಳೆ ಡಾ. ನಾ ಸೋಮೇಶ್ವರ ವಿದ್ಯಾರ್ಥಿಗಳಿಗಾಗಿ ಕಲಿಕೆ & ನೆನಪು ವಿಶೇಷ ಉಪನ್ಯಾಸ ಹಾಗೂ ಸಂವಾದ ಕಾರ್ಯಕ್ರಮ

0
62

ಕಲಬುರಗಿ: ನಗರದ ಸತ್ಯಂ ಪಿ.ಯು ಕಾಲೇಜ ವಿದ್ಯಾರ್ಥಿಗಳಿಗಾಗಿ ನಾಳೆ ಮಧ್ಯಾಹ್ನ 2ರಿಂದ 4ರವರೆಗೆ ಯಶ್ ಕೋಠಾರಿ ಭವನದಲ್ಲಿ ಡಿಡಿ ಚಂದನ ವಾಹಿನಿಯ “ಥಟ್ ಅಂತ ಹೇಳಿ” ಖ್ಯಾತಿಯ ಡಾ. ನಾ ಸೋಮೇಶ್ವರ ಅವರಿಂದ ಕಾಲೇಜು ವಿದ್ಯಾರ್ಥಿಗಳಿಗಾಗಿ ಕಲಿಕೆ & ನೆನಪು ವಿಶೇಷ ಉಪನ್ಯಾಸ ಹಾಗೂ ಸಂವಾದ ಕಾರ್ಯಕ್ರಮ ಹಮ್ಮಿಕೊಳಲಾಗಿದೆ ಎಂದು ಕಾಲೇಜಿನ ಟ್ರಸ್ಟಿ ಹಾಗೂ ಕನ್ನಡ ಉಪನ್ಯಾಸಕ ಬಿ ಎಚ್ ನಿರಗುಡಿ ಅವರು ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here