ಎಬಿವಿಪಿಯಿಂದ ಬೃಹತ್ ತ್ರಿವರ್ಣ ಧ್ವಜ ರ‍್ಯಾಲಿ

0
10

ಕಲಬುರಗಿ : ೭೫ ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ನಗರದಲ್ಲಿ ಎಬಿವಿಪಿ ವತಿಯಿಂದ ಬೃಹತ್ ತ್ರಿವರ್ಣ ಧ್ವಜದ ರ‍್ಯಾಲಿ ಆಯೋಜಿಸಲಾಗಿತ್ತು. ಈ ರ‍್ಯಾಲಿಯಲ್ಲಿ ವಿವಿಧ ಶಾಲೆಗಳ ನೂರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here