ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಯಿಂದ ಸ್ವಾತಂತ್ರೋತ್ಸವ ಆಚರಣೆ

0
16

ಕಲಬುರಗಿ: ನಗರದ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ ವೃತ್ತ ಕಚೇರಿಯಲ್ಲಿ ೭೫ನೇ ಸ್ವಾತಂತ್ರೋತ್ಸವದ ಧ್ವಜಾರೋಹಣವನ್ನು  ಅಧೀಕ್ಷಕ ಇಂಜಿನಿಯರರಾದ  ಸುರೇಶ ಶರ್ಮಾ ಅವರು ನೆರವೇರಿಸಿದರು.

ಈ ಸಂದರ್ಭದಲ್ಲಿ ಕಾರ್ಯಪಾಲಕ ಇಂಜಿನಿಯರ, ಸಹಾಯಕ ಕಾರ್ಯಪಾಲಕ ಇಂಜಿನಿಯರ್, ತಾಂತ್ರಿಕ ಸಹಾಯಕರು, ಸಹಾಯಕ ಇಂಜಿನಿಯರರು, ಕಿರಿಯ ಇಂಜಿಯರರು, ಅಧೀಕ್ಷಕರು ಹಾಗೂ ಎಲ್ಲ ಸಿಬ್ಬಂದಿಗಳು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here