ಬಿಸಿ ಬಿಸಿ ಸುದ್ದಿ

ಬಣಗಾರ ಸಮಾಜದಿಂದ 75ನೇ ಸ್ವರ್ಣ ಮಹೋತ್ಸವ ಆಚರಣೆ

ಕಲಬುರಗಿ: ಶ್ರೀ ಜಡೆಯಶಂಕಲಿಂಗ ದೇವಸ್ಥಾನದಲ್ಲಿ ಸೋಮವಾರ ಜಿಲ್ಲಾ ಬಣಗಾರ ಸಮಾಜ ಬಾಂಧವರಿಂದ ಹಾಗೂ ಪದಾಧಿಕಾರಿಗಳಿಂದ, ಕಾರ್ಯಕರ್ತರಿಂದ 75ನೇ ಸ್ವರ್ಣ ಮಹೋತ್ಸವ ಧ್ವಜಾರೋಹಣ ದೊಂದಿಗೆ ಆಚರಿಸಲಾಯಿತು.

emedialine

Recent Posts

ಮಹಾತ್ಮರ ಬದುಕು, ಬರಹ ನಮ್ಮದಾಗಬೇಕು: ಸುರೇಶ ಬಡಿಗೇರ

ಕಲಬುರಗಿ: ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯನ್ನು ಕೇವಲ ಮೆರವಣಿಗೆಗೆ ಸೀಮಿತಗೊಳಿಸದೆ, ಅವರ ಬದುಕು ಬೋಧನೆಯನ್ನು ಅನುಸರಿಸಬೇಕು ಎಂದು ಕನ್ನಡ ಅಭಿವೃದ್ಧಿ…

8 hours ago

ಸಿದ್ದಪ್ಪ ಹೊಸಮನಿಗೆ ಪಿಎಚ್.ಡಿ

ಗುಲ್ಬರ್ಗ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ವಿದ್ಯಾರ್ಥಿ ಸಿದ್ದಪ್ಪ ಹೊಸಮನಿ ಅವರು " ಡಾ. ಕೆ. ಆರ್.…

8 hours ago

ಕಲಬುರಗಿ; ಜಿಲ್ಲಾ ಮಾಸ್ಟರ್ ಟ್ರೇನರ್ಸ್ ಗಳಿಗೆ ತರಬೇತಿ

ಕಲಬುರಗಿ; ಈಶಾನ್ಯ ಕರ್ನಾಟಕ ಪದವೀಧರ ಕ್ಷೇತ್ರ ಚುನಾವಣೆ ಹಿನ್ನೆಲೆಯಲ್ಲಿ ಶನಿವಾರ ಇಲ್ಲಿನ ಪ್ರಾದೇಶಿಕ ಆಯುಕ್ತರ ಕಚೇರಿ ಸಭಾಂಗಣದಲ್ಲಿ ಕ್ಷೇತ್ರದ ವ್ಯಾಪ್ತಿಗೆ…

9 hours ago

ಸುರಪುರ:ವಾಸವಿ ಜಯಂತಿ ಆಚರಣೆ ಅದ್ಧೂರಿ ಮೆರವಣಿಗೆ

ಸುರಪುರ: ನಗರದಲ್ಲಿ ವಾಸವಿ ಜಯಂತಿ ಆಚರಣೆ ಅಂಗವಾಗಿ ಅದ್ಧೂರಿ ಮೆರವಣಿಗೆ ನಡೆಸಲಾಗಿದೆ.ಮೊದಲಿಗೆ ನಗರದ ಹಳೆ ಬಸ್ ನಿಲ್ದಾಣದ ಬಳಿಯಲ್ಲಿನ ಕನ್ನಿಕಾ…

9 hours ago

ಕೃಷಿ ಅಧಿಕಾರಿ ಬೀಜ ಗೊಬ್ಬರ ಮಾರಾಟ ಅಂಗಡಿಗೆ ಭೇಡಿ;ಬಿತ್ತನೆ ಬೀಜ ಪರಿಶೀಲನೆ

ಸುರಪುರ: ತಾಲೂಕಿನಲ್ಲಿ ಮುಂಗಾರು ಆರಂಭಗೊಂಡು ಕೃಷಿ ಚಟುವಟಿಕೆಗಳು ಆರಂಭಗೊಂಡಿದ್ದರಿಂದ ಕೃಷಿ ಬೀಜ ಗೊಬ್ಬರ ಮಾರಾಟ ಅಂಗಡಿಗಳಿಗೆ ತಾಲೂಕು ಸಹಾಯಕ ಕೃಷಿ…

10 hours ago

ಶ್ರೀ ವಾಸವಿ ಜಯಂತಿ ನಿಮಿತ್ತ ವಾಸವಿ ಮಾತೆಗೆ ತೊಟ್ಟಿಲ ಸೇವೆ

ಕಲಬುರಗಿ: ನಗರದ ಪುಟಾಣಿ ಗಲ್ಲಿಯಲ್ಲಿ ಶ್ರೀ ನಗರೇಶ್ವರ ದೇವ ಸ್ಥಾನದಲ್ಲಿ ಆರ್ಯ ವೈಶ್ಯ ಸಮಾಜ ವತಿಯಿಂದ ಶ್ರೀ ವಾಸವಿ ಜಯಂತಿ…

10 hours ago