ಕಲಬುರಗಿ: ಪ್ರಶಾಂತ ನಗರದ ಶ್ರೀ ಹನುಮಾನ ಮಂದಿರದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ವಿಶೇಷವಾಗಿ ಆಚರಿಸಲಾಯಿತು.
ಮಹಿಳಾ ಭಜನಾ ಮಂಡಳಿಯವರಿಂದ ಭಜನೆ, ನಂತರ ಪುಟ್ಟ ಮಕ್ಕಳಿಂದ ಶ್ರೀಕೃಷ್ಣನ ವೇಷ ಸ್ಪರ್ಧೆ, ಮಕ್ಕಳಿಂದ ನರ್ತನ. ನಂತರ ಪಂ ಶ್ರೀನಿವಾಸಾಚಾರ್ಯ ಪದಕಿ ಅವರಿಂದ ಪ್ರವಚನ ನೆರವೇರಿತು. ಅರ್ಚಕರಾದ ಗುಂಡಾಚಾರ್ಯ ನರಿಬೊಳ, ಡಿ ವಿ ಕುಲಕರ್ಣಿ, ಪುರುಷೋತ್ತಮ ಮಠ, ಶಾಮರಾವ ಕುಲಕರ್ಣಿ, ಗೋಪಾಲರಾವ್ ತೆಂಗಳಿ ಸೇರಿದಂತೆ ಅನೇಕರು ಭಾಗವಹಿಸಿದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…