ಕಲಬುರಗಿ: ನಗರದ ಡಾ. ಎಸ್. ಎಂ ಪಂಡಿತ ರಂಗಮಂದಿರದಲ್ಲಿ ನಡೆದ ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳು ಹಾಗೂ ಸಾಮಾಜಿಕ ಪರಿವರ್ತನೆಯ ಹರಿಕಾರರಾದ ಡಿ.ದೇವರಾಜ ಅರಸುರವರ 107ನೇ ಜನ್ಮ ದಿನಾಚರಣೆಯ ಪ್ರಯುಕ್ತ ಅಗಸ್ಟ 20ರಿಂದ 22ರವರೆಗೆ ಮೂರು ದಿನಗಳ ಕಾಲ ಕುಲ ಕಸುಬು ವೃತ್ತಿ ಪ್ರದರ್ಶನ ಹಾಗೂ ಮಾರಾಟ ಮೇಳದಲ್ಲಿ ಅಲೆಮಾರಿ ಹೆಳವ ಸಮುದಾಯದ ಮಾರಾಟ ಮಳಿಗೆ ತೆರೆಯಲಾಗಿದೆ.
ಸಮಾರಂಭದಲ್ಲಿ ಹೆಳವ ಸಮುದಾಯದ ಮುಖಂಡರಾದ ಶ್ರೀಮಂತ ಹೆಳವರ, ಮಲ್ಲಿಕಾರ್ಜುನ ಬಿ.ಹೆಚ್, ಬಸವರಾಜ ಹೆಳವರ ಯಾಳಗಿ, ಸಾಯಬಣ್ಣ ಹೆಳವರ, ಮಲ್ಲಿಕಾರ್ಜುನ ಹೆಳವರ ಹೆಬ್ಬಾಳ, ನಾಗಪ್ಪ ಹೆಳವರ, ತಿಪ್ಪಣ್ಣ ಹೆಳವರ, ರಮೇಶ ಹೆಳವರ, ಗಂಗಾಧರ ಹೆಳವರ, ರಾಜು ಹೆಳವರ, ಹಾಗೂ ಇನ್ನಿತರರು ಭಾಗವಹಿಸಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…