ಕಲಬುರಗಿ: ಸಂತ ಶರಣ ಯತಿ ಶ್ರೇಷ್ಠ ನಾಡಿನ ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಸೂಗುರು(ಕೆ) ಗ್ರಾಮದ ವೆಂಕಟೇಶ್ವರ ದೇವಸ್ಥಾನದಲ್ಲಿ ದಿ.೧೯ ಶುಕ್ರವಾರ ರಾತ್ರಿ ೧೨ ಗಂಟೆಗೆ ಅದ್ಧೂರಿಯಾಗಿ ಕೃಷ್ಣ ಜನ್ಮಾಷ್ಟಮಿ ಆಚರಣೆ ಮಾಡಲಾಗುವುದು, ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶ್ರೀಕೃಷ್ಣನ ದರ್ಶಾನಾರ್ಶೀವಾದ ಪಡೆದು ಪುನೀತರಾಗಬೇಕು ಎಂದು ವೆಂಕಟೇಶ್ವರ ದೇವಸ್ಥಾನದ ಪ್ರದಾನ ಅರ್ಚಕ ಸನ್ನತದಾಸ ಮಹಾರಾಜರು ತಿಳಿಸಿದ್ದಾರೆ.
ಪ್ರತಿ ವರ್ಷದಂತೆ ಈ ವರ್ಷವು ಕೂಡಾ ವಿಜೃಂಬಣೆಯಿಂದ ಕೃಷ್ಣ ಜನ್ಮಷ್ಟಮಿ ಆಚರಿಸಲಾಗುತ್ತಿದೆ, ಶುಕ್ರವಾರದಂದು ಬೆಳಿಗ್ಗೆ ಮಹಾಭಿಷೇಕ ಜರುಗುವುದು, ವಿಶೇಷ ಪೂಜಾ ವಿಧಿ- ವಿಧಾನಗಳು ಜರುಗುವವು, ಹಲವಾರು ಭಕ್ಷ್ಯಗಳನ್ನು ಅರ್ಪಿಸಲಾಗುವುದು ರಾತ್ರಿ ೧೨ ಗಂಟೆಗೆ ರೋಹಿಣಿ ನಕ್ಷತ್ರ ಅಷ್ಟಮಿ ತಿಥಿ ಯಲ್ಲಿ ಭಕ್ತ ಸಮೂಹ ಮಧ್ಯೆ ಕೃಷ್ಣ ಜನ್ಮಾಷ್ಟಮಿ ಆಚರಿಸಲಾಗುವುದು, ನಂತರ ಭಕ್ತರಿಗೆ ಪ್ರಸಾಸ ವ್ಯವಸ್ಥೆ ಇರುತ್ತದೆ ಎಂದು ಅವರು ತಿಳಿಸಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…