ಕಲಬುರಗಿ; ನಗರದ ಕೆ.ಇ.ಬಿ ಅಸೋಸಿಯೇಷನ್ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ ಗುತ್ತಿಗೇದಾರರ ಸಂಘದ ಕೇಂದ್ರ ಸಮಿತಿಯ ವಿವಿಧ ಪದವಿಗಳಿಗೆ ನಾಮನಿರ್ದೇಶನಗೋಂಡ ಸಂಘದ ಕೇಂದ್ರ ಸಮಿತಿಯ ನೂತನ ಕೇಂದ್ರ ಸಲಹಾ ವೈಸ್ ಛೇರ್ಮನ್ ಕಾಶೀನಾಥ್ ಕೇರಿ, ಜೆಸ್ಕಾಂ ಪ್ರತಿನಿಧಿ ಅನೀಲಕುಮಾರ ಐನಾಪೂರ, ಕೇಂದ್ರ ಕಾರ್ಯಕಾರಿ ಸಮಿತಿ ಸದಸ್ಯ ಸೈಯದ್ ಗೌಸ್ ಅಹ್ಮದ್, ರಾಜ್ಯ ಕ್ರೀಡಾ ಸಮಿತಿ ವೈಸ್ ಛೇರ್ಮನ್ ಬಸವರಾಜ ವಡೇಯರ, ರಾಜ್ಯ ಯುವ ಘಟಕ ವೈಸ್ ಛೇರ್ಮನ್ ಮಲ್ಲಯ್ಯ ಎಸ್.ಮಠ ಇವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಕಾರ್ಯಕ್ರಮ ಸಂಯೋಜಕ ಅಯ್ಯಣಗೌಡ ಪಾಟೀಲ, ವೆಂಕಟೇಶ ಅತನೂರ, ರಾಹುಲ್, ಅಲತಾಫ್ ಪಟೇಲ್, ಹಾಗೂ ವಿದ್ಯುತ್ ಗುತ್ತಿಗೆದಾರರ ಸದಸ್ಯರು ಇದ್ದರು.
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…