ಬಿಸಿ ಬಿಸಿ ಸುದ್ದಿ

ಜನಪದ ನೃತ್ಯ ಹಾಗೂ ಸಂಸ್ಕೃತಿ ಕಾರ್ಯಕ್ರಮಕ್ಕೆ ಪಾರ್ವತಿ ರಾಜು ದೇವದುರ್ಗ ಚಾಲನೆ

ಕಲಬುರಗಿ: ಬಿದ್ದಾಪುರ ಕಾಲೋನಿಯಲ್ಲಿರುವ ನಗರದ ಭವಾನಿ ಮಂದಿರದಲ್ಲಿ  ಹೈದರಾಬಾದ್ ಕರ್ನಾಟಕ ಯುವ ದಲಿತ ಸಂಗೀತ ಸಾಹಿತ್ಯ ಸಾಂಸ್ಕೃತಿಕ ಕಲಾ ಸಂಸ್ಥೆ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ಸಂಯುಕ್ತಆಶ್ರಯದಲ್ಲಿ ಹಮ್ಮಿಕೋಂಡ ಜನಪದ ನೃತ್ಯ ಹಾಗೂ ಸಂಸ್ಕೃತಿ ಕಾರ್ಯಕ್ರಮಕ್ಕೆ ಮಹಾನಗರ ಪಾಲಿಕೆಯ ಸದಸ್ಯೆ ಪಾರ್ವತಿ ರಾಜು ದೇವದುರ್ಗ ಅವರು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ  ಬಡಾವಣೆಯ ಮುಖಂಡ ಮಲ್ಲಪ್ಪ ಸರ್, ಕರವೇ ಹೈ-ಕ ಉಪಾಧ್ಯಕ್ಷ ಮನೋಹರಕುಮಾರ್ ಬೀರನೂರ, ಬಿಜೆಪಿ ಮುಖಂಡರಾದ ಪ್ರದೀಪ ಬಾಚನಹಳ್ಳಿಕರ್, ಬಿಜೆಪಿ ಎಸ್.ಸಿ.ಮೋರ್ಚಾ ಮಹಿಳಾ ಮಂಡಲ ಉಪಾಧ್ಯಕ್ಷೆ ಸಂತೋಷಿ ಜಗದಾಳೆ, ಸಂಸ್ಥೆಯ ಅಧ್ಯಕ್ಷ ಹಾಗೂ ಕಾರ್ಯಕ್ರಮದ ಆಯೋಜಕ ದಿನೇಶ್ ನಾಯಕ್ ಹಾಗೂ ನೃತ್ಯ ಸಂಗೀತ ಸಾಹಿತ್ಯ ಕಲೆಯ ಕಲಾವಿದರು ಮತ್ತು ಇತರರು ಭಾಗವಹಿಸಿದ್ದರು. ನಂತರ ಕಲೇಯಲ್ಲಿ ಸಾಧನೆ ಮಾಡಿದ ಕಲಾ  ಸಾಧಕರಿಗೆ ಕಲ್ಯಾಣ ಕರ್ನಾಟಕ ಕಲಾ ರತ್ನ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ಸಂಸ್ಕೃತಿ ಕಾರ್ಯಕ್ರಮಗಳು ಜರುಗಿತು.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

8 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

8 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

8 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago