ಕಲಬುರಗಿ: ಜಿಲ್ಲಾ ಕೊಳಗೇರಿ ನಿವಾಸಿಗಳು ಒಕ್ಕೂಟ ಹಾಗೂ ಪ್ರಗತಿಪರ ಚಿಂತಕರ ವೇದಿಕೆ ವತಿಯಿಂದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈಕೋರ್ಟ್ ರಸ್ತೆಯಲ್ಲಿ ಇತ್ತೀಚೆಗೆ ರಾಜಸ್ಥಾನದ ೯ ವರ್ಷದ ಬಾಲಕ ಇಂದ್ರಕುಮಾರ್ ಮೇಘವಾಲ್ ಎಂಬ ಬಾಲಕನ ಅಮಾನುಷ ಹತ್ಯೆ ಹಾಗೂ ಗುಜರಾತ್ ಬಿಲ್ಕಿಸ್ ಬಾನು ಅತ್ಯಾಚಾರ ಪ್ರಕರಣದ ಕೈದಿಗಳನ್ನು ಬಿಡುಗಡೆ ಮಾಡಿರುವುದನ್ನು ಖಂಡಿಸಿ ಕ್ಯಾಂಡಲ್ ಮಾರ್ಚ್ ಮಾಡುವುದರ ಮೂಲಕ ಪ್ರತಿಭಟಿಸಲಾಯಿತು.
ಈ ಸಂದರ್ಭದಲ್ಲಿ ಪ್ರಕಾಶ ಔರಾದಕರ್, ಅನೀಲ ಟೆಂಗಳಿ, ಅಲ್ಲಮಪ್ರಭು ನಿಂಬರ್ಗಾ, ಗಣೇಶ ಕಾಂಬಳೆ, ವಿಕಾಸ ಸವಾರಿಕ, ಅನೀಲ ಚಕ್ರ, ಹಣಮಂತ ನಿಂಬರ್ಗಾ, ಮಹೇಶ, ರೋಶನ, ಯಮನಪ್ಪ, ಅಬ್ದುಲ್, ರವಿಂದ್ರ, ಸತೀಶ ಇತರರು ಇದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…