ಕಲಬುರಗಿ: ಕೆ ಬಿ ಎನ್ ವಿಶ್ವವಿದ್ಯಾಲಯದಲ್ಲಿ ಚರ್ಮ ರೋಗ ವಿಭಾಗವು ಮಂಗಳವಾರ ವೈಜ್ಞಾನಿಕ ಗೋಷ್ಠಿಯನ್ನು ಏರ್ಪಡಿಸಲಾಗಿತ್ತು.
ಇದರಲ್ಲಿ ಬೆಂಗಳೂರಿನ ಖ್ಯಾತ ಮಕ್ಕಳ ಚರ್ಮ ರೋಗ ತಜ್ಞರಾದ ಡಾ. ರಶ್ಮಿ ಅಗರ್ವಾಲ್ ಮತ್ತು ಚರ್ಮ ಶಸ್ತ್ರ ಚಿಕಿತ್ಸೆಕಾರದ ಡಾ. ಮಧುರಾ ಇವರು ಉಪನ್ಯಾಸ ನೀಡಿದರು.
ಈ ಕಾರ್ಯಕ್ರಮವು ವೈದ್ಯಕೀಯ ನಿರ್ದೇಶಕ ಡಾ. ಪಿ ಎಸ್ ಶಂಕರ ಮತ್ತು ಪ್ರಾಂಶುಪಾಲ ಡಾ ಸಿದ್ದೇಶ ಇವರ ಮಾರ್ಗದರ್ಶನದಲ್ಲಿ ನೆರವೇರಿತು.
ನಗರದ ಚರ್ಮತಜ್ಞರು, ಮಕ್ಕಳ ತಜ್ಞರು, ವೈದ್ಯಕೀಯ ಸ್ನಾತಕೋತ್ತರ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕೆಬಿಎನ್ ಆಸ್ಪತ್ರೆಯ ಚರ್ಮ ರೋಗ ವಿಭಾಗದ ಮುಖ್ಯಸ್ಥಾರಾದ ಡಾ. ಗುರುಪ್ರಸಾದ ಕೆ. ವೈ. ನಿರೂಪಿಸಿದರು.
ಕಾರ್ಯಕ್ರಮದಲ್ಲಿ ಡಾ ಪಿ ಬಿರಾದಾರ್, ಕೆಡಿಎಸ್ ಸಂಘದ ಅಧ್ಯಕ್ಷ ಡಾ. ಸಾಗರೆ, ಕಾರ್ಯದರ್ಶಿ ಡಾ ಬಾಡದ, ಡಾ ಅಶೋಕ ಹೂಗಾರೆ ಡಾ, ವಿನೋದ ಉಪಲಾವಕರ ಮತ್ತು ಇತರರು ಇದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…